ಸೋನಿಯಾ ಗಾಂಧಿ 
ದೇಶ

ನಾಳೆ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಮಿತಿ ಸಭೆ ಕರೆದ ಸೋನಿಯಾ!

ಮುಂಬರುವ ಸಂಸತ್ತಿನ ವಿಶೇಷ ಅಧಿವೇಶನ ಅಂಗವಾಗಿ ನಾಳೆ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಮಿತಿ ಸಭೆಯನ್ನು ಸೋನಿಯಾ ಗಾಂಧಿ ಕರೆದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನವದೆಹಲಿ: ಮುಂಬರುವ ಸಂಸತ್ತಿನ ವಿಶೇಷ ಅಧಿವೇಶನ ಅಂಗವಾಗಿ ನಾಳೆ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಮಿತಿ ಸಭೆಯನ್ನು ಸೋನಿಯಾ ಗಾಂಧಿ ಕರೆದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜ್ವರದಿಂದಾಗಿ  ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪ್ರಸ್ತಾಪಿಸಬಹುದಾದ ವಿಷಯಗಳು, ಪಕ್ಷದ ಯೋಜನೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ವಿಶೇಷ ಸಂಸತ್ ಅಧಿವೇಶನದ ಕಾರ್ಯತಂತ್ರದ ಕುರಿತು ಚರ್ಚಿಸಲು INDIA ಮೈತ್ರಿಕೂಟದ ಸಂಸದರ ಸಭೆಯನ್ನೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಕರೆದಿದ್ದಾರೆ. ಸೆಪ್ಟೆಂಬರ್ 18-22ರವರೆಗೆ ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದೆ. ಆದರೆ ವಿಶೇಷ ಅಧಿವೇಶನದ ಅಜೆಂಡಾ ಇನ್ನೂ ಬಹಿರಂಗವಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: ಸಮುದ್ರದಲ್ಲಿ ಅಲೆಗಳ ಅಬ್ಬರ; ಸುನಾಮಿ ಎಚ್ಚರಿಕೆ

ಬಸ್‌ನಲ್ಲಿ ನಿಧಾನಕ್ಕೆ ಕೈ ಹಾಕಿದ, ಸುಮ್ನೆ ಬಿಡ್ತಿನಾ?: ಕಹಿ ಅನುಭವ ಬಿಚ್ಚಿಟ್ಟ Bigg Boss ರಿಷಾ ಗೌಡ

ಬುರ್ಖಾ ಧರಿಸದಿದ್ದರೆ ರೇಪ್ ಮಾಡುವ ಬೆದರಿಕೆ; ಟೀಂ ಲೀಡರ್ ಕೆಟ್ಟದಾಗಿ ಮುಟ್ಟುತ್ತಿದ್ದ: TCS ಭಯಾನಕತೆ ಬಿಚ್ಚಿಟ್ಟ ಸಂತ್ರಸ್ತೆ

ನೆಹರು ಕಾಶ್ಮೀರಿ ಪಂಡಿತ ಅಲ್ಲ, ಮುಸ್ಲಿಂ ಕುಟುಂಬದಿಂದ ಬಂದಿದ್ದಾರೆ: ಬಿಜೆಪಿ ಮಾಜಿ ಸಂಸದ ವಿವಾದಾತ್ಮಕ ಹೇಳಿಕೆ

Video: ಸೋಲಿನ ನಂತರ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ; ಓಡಿ ಬಂದ KKR ಆಟಗಾರ!

SCROLL FOR NEXT