ಸಾಂದರ್ಭಿಕ ಚಿತ್ರ 
ದೇಶ

ಮುಂಬೈ ಗಗನಸಖಿ ಹತ್ಯೆ ಪ್ರಕರಣ: ಪೊಲೀಸ್ ಲಾಕಪ್‌ನಲ್ಲಿ ಆರೋಪಿ ಆತ್ಮಹತ್ಯೆ

ಮುಂಬೈನ ಮರೋಲ್‌ನಲ್ಲಿರುವ ತನ್ನ ನಿವಾಸದಲ್ಲಿ ಗಗನಸಖಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಬಂಧಿಸಿದ್ದ 40 ವರ್ಷದ ವ್ಯಕ್ತಿ ಪೊಲೀಸ್ ಲಾಕಪ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಿಟಿಐ ವರದಿ ಮಾಡಿದೆ.

ಮುಂಬಯಿ: ಮುಂಬೈನ ಮರೋಲ್‌ನಲ್ಲಿರುವ ತನ್ನ ನಿವಾಸದಲ್ಲಿ ಗಗನಸಖಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಬಂಧಿಸಿದ್ದ 40 ವರ್ಷದ ವ್ಯಕ್ತಿ ಪೊಲೀಸ್ ಲಾಕಪ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಿಟಿಐ ವರದಿ ಮಾಡಿದೆ.

23ರ ವರ್ಷದ ಗಗನಸಖಿಯನ್ನು ಆಕೆಯ ಫ್ಲಾಟ್‌ನಲ್ಲಿ ಕತ್ತು ಸೀಳಿ ಕೊಂದಿದ್ದ, ಆರೋಪಿ ವಿಕ್ರಮ್ ಅತ್ವಾಲ್ ಎಂಬ ಮನೆಗೆಲಸದ ಸಿಬ್ಬಂದಿಯನ್ನು ಬಂಧಿಸಲಾಗಿತ್ತು.

ಛತ್ತೀಸ್‌ಗಢ ಮೂಲದ ಗಗನಸಖಿ ರೂಪಲ್ ಓಗ್ರೆ ಈ ವರ್ಷದ ಏಪ್ರಿಲ್‌ನಲ್ಲಿ ಏರ್ ಇಂಡಿಯಾದಲ್ಲಿ  ಉದ್ಯೋಗ ಪಡೆಯಲು ಮುಂಬೈಗೆ ಆಗಮಿಸಿದ್ದರು. ಅವಳು ತನ್ನ ಸಹೋದರಿಯೊಂದಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದಳು. ಘಟನೆ ಸಂಭವಿಸಿದಾಗ, ಅವಳು ಫ್ಲಾಟ್‌ನಲ್ಲಿ ಒಬ್ಬಳೇ ಇದ್ದಳು. ವಿಕ್ರಮ್ ಅತ್ವಾಲ್ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ