ಸಾಂದರ್ಭಿಕ ಚಿತ್ರ 
ದೇಶ

ಬಿಹಾರ: 32 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಬಾಗ್ಮತಿ ನದಿಯಲ್ಲಿ ಪಲ್ಟಿ; 20 ಮಕ್ಕಳ ರಕ್ಷಣೆ, 10 ಮಂದಿ ನಾಪತ್ತೆ

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಪಾಟ್ನಾ: ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ. ಇದುವರೆಗೂ 20 ಮಕ್ಕಳನ್ನು ರಕ್ಷಿಸಲಾಗಿದ್ದು, 10 ಮಕ್ಕಳು ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಘಟನೆಯಿಂದ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್‌ಡಿಆರ್‌ಎಫ್) ತಂಡವು ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್‌ಡಿಆರ್‌ಎಫ್) ತಂಡವು ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳನ್ನು ಪ್ರಾರಂಭಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಬಗ್ಗೆ ತುರ್ತಾಗಿ ಪರಿಶೀಲನೆ ನಡೆಸುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಕೋರಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರ ಎಲ್ಲ ನೆರವು ನೀಡಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!