ರಮೇಶ್ ಬಿಧುರಿ - ಡ್ಯಾನಿಶ್ ಅಲಿ 
ದೇಶ

ಡ್ಯಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಬಿಜೆಪಿ ಸಂಸದ ಬಿಧುರಿಗೆ ಶೋಕಾಸ್ ನೋಟಿಸ್

ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಸ್ಲಿಂ ಸಂಸದ, ಕುನ್ವರ್ ಡ್ಯಾನಿಶ್ ಅಲಿ ಅವರ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರಿಗೆ ಕೇಸರಿ ಪಕ್ಷ ಶುಕ್ರವಾರ ಶೋಕಾಸ್ ನೋಟಿಸ್...

ನವದೆಹಲಿ: ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಸ್ಲಿಂ ಸಂಸದ, ಕುನ್ವರ್ ಡ್ಯಾನಿಶ್ ಅಲಿ ಅವರ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರಿಗೆ ಕೇಸರಿ ಪಕ್ಷ ಶುಕ್ರವಾರ ಶೋಕಾಸ್ ನೋಟಿಸ್ ನೀಡಿದೆ.

ಲೋಕಸಭೆಯಲ್ಲಿ ಅಸಂಸದೀಯ ಪದಗಳನ್ನು ಬಳಸಿದ್ದಕ್ಕಾಗಿ ದಕ್ಷಿಣ ದೆಹಲಿ ಸಂಸದ ಬಿಧುರಿ ಅವರಿಗೆ  ಉತ್ತರ ಕೇಳಿ ಬಿಜೆಪಿ ನೋಟಿಸ್ ನೀಡಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಭಾರತದ ಚಂದ್ರಯಾನ-3 ರ ಯಶಸ್ಸಿನ ಚರ್ಚೆಯ ವೇಳೆ ಮಾತನಾಡಿದ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಡ್ಯಾನಿಶ್ ಅಲಿ ಅವರನ್ನು ಭಯೋತ್ಪಾದಕ, ಉಗ್ರಗಾಮಿ ಮತ್ತು ಪಿಂಪ್ ಎಂದು ನಿಂದಿಸಿದ್ದರು.

ಈ 'ಮುಲ್ಲಾ' ನನ್ನು ಹೊರಹಾಕಿ. "ಈ ಮುಲ್ಲಾ ಒಬ್ಬ ಭಯೋತ್ಪಾದಕ" ಎಂದು ಬಿಧುರಿ ಟೀಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ