ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ಕುಪ್ವಾರದಲ್ಲಿ ಗಡಿ ನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಭದ್ರತಾ ಪಡೆಗಳು  ಇಬ್ಬರು ಉಗ್ರರು ಹೊಡೆದುರುಳಿಸುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಭದ್ರತಾ ಪಡೆಗಳು  ಇಬ್ಬರು ಉಗ್ರರು ಹೊಡೆದುರುಳಿಸುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಕಾಶ್ಮೀರ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಕುಮ್ಕಾಡಿ ಪ್ರದೇಶದಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿದೆ.

"ಕುಪ್ವಾರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಮಚಲ್ ಸೆಕ್ಟರ್‌ನ ಕುಮ್ಕಾಡಿ ಪ್ರದೇಶದಲ್ಲಿ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇದುವರೆಗೆ ಒಳನುಸುಳುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ" ಎಂದು ಕುಪ್ವಾರ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಎರಡು ಎಕೆ ರೈಫಲ್‌ಗಳು, ನಾಲ್ಕು ಎಕೆ ಮ್ಯಾಗಜೀನ್‌ಗಳು, ಒಂದು ಪಾಕಿಸ್ತಾನಿ ಪಿಸ್ತೂಲ್, ಒಂದು ಪೌಚ್ ಮತ್ತು 2,100 ರೂಪಾಯಿ ಪಾಕಿಸ್ತಾನದ ಕರೆನ್ಸಿಯನ್ನು ಎನ್‌ಕೌಂಟರ್ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಂದ್ರ ಫಡ್ನವೀಸ್; ಮಹಾರಾಷ್ಟ್ರ ರಾಜಕೀಯಕ್ಕೆ ಗುಡ್ ಬೈ?

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ರಾಜ್ಯಾದ್ಯಂತ ತೀವ್ರಗೊಂಡ ಆಹಾರ ಸುರಕ್ಷತಾ ಅಭಿಯಾನ: 1,849 ಹೋಟೆಲ್‌, ರೆಸ್ಟೋರೆಂಟ್ ಗಳಲ್ಲಿ ತಪಾಸಣೆ- ಯು.ಟಿ. ಖಾದರ್

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌