ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೇರಳ: ಕಣ್ಣೂರಿನಲ್ಲಿ ಸ್ಫೋಟ, ಇಬ್ಬರಿಗೆ ಗಾಯ

ಕೇರಳದ ಕಣ್ಣೂರು ಜಿಲ್ಲೆಯ ಪಾನೂರಿನ ಬಳಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
Nagaraja AB
Updated On : 5 Apr 2024, 11:53 am

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಪಾನೂರಿನ ಬಳಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

Also Read

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಬೆನ್ನಲ್ಲೇ ಮತ್ತೊಂದು ಬಾಂಬ್ ಬೆದರಿಕೆ ಇ-ಮೇಲ್

"ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಅದು ಹೇಗೆ ಸಂಭವಿಸಿತು ಎಂಬುದನ್ನು ಪರಿಶೀಲಿಸುತ್ತಿದ್ದೇವೆ" ಎಂದು ಪಾನೂರು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಮತ್ತು ಹೆಚ್ಚಿನ ವಿವರಗಳನ್ನು ನೀಡಲು ಅವರು ನಿರಾಕರಿಸಿದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments