ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ 
ದೇಶ

ತಿಹಾರ್ ಜೈಲಿನಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿಯಾಗಲು ಪತ್ನಿ ಸುನೀತಾಗೆ ಅನುಮತಿ: AAP

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಅವರ ಪತ್ನಿ ಸುನೀತಾಗೆ ಜೈಲಿನ ಆಡಳಿತ ಅನುಮತಿ ನೀಡಿದೆ.

ಇಂದು ಸುನೀತಾ ಅವರು ಕೇಜ್ರಿವಾಲ್ ಅವರನ್ನು ಭೇಟಿಯಾಗಲಿದ್ದು, ಅವರೊಂದಿಗೆ ದೆಹಲಿ ಕ್ಯಾಬಿನೆಟ್ ಸಚಿವ ಅತಿಶಿ ಇರುತ್ತಾರೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ತಿಳಿಸಿದೆ.

ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಜೈಲಿನ ಅಧಿಕಾರಿಗಳು ಸುನೀತಾ ಅವರಿಗೆ ಅನುಮತಿ ನಿರಾಕರಿಸಿದ್ದಾರೆ ಎಂದು ಎಎಪಿ ಭಾನುವಾರ ಹೇಳಿತ್ತು, ಈ ಆರೋಪವನ್ನು ಜೈಲು ಅಧಿಕಾರಿಗಳು ನಿರಾಕರಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಂಗಳವಾರ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT