ಲೋಕಸಭಾ ಚುನಾವಣೆ (ಸಾಂಕೇತಿಕ ಚಿತ್ರ) online desk
ದೇಶ

ಅನಂತ್ ನಾಗ್-ರಜೌರಿ ಲೋಕಸಭಾ ಕ್ಷೇತ್ರಗಳ ಚುನಾವಣೆ ಮೇ.25 ಕ್ಕೆ ಮುಂದೂಡಿಕೆ

ಜಮ್ಮು-ಕಾಶ್ಮೀರದ ಅನಂತ್ ನಾಗ್- ರಜೌರಿ ಲೋಕಸಭಾ ಚುನಾವಣೆಯನ್ನು ಮೇ.25 ಕ್ಕೆ ಮುಂದೂಡಲಾಗಿದೆ. ಮೇ.07 ರಂದು ನಡೆಯಬೇಕಿತ್ತು.

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್- ರಜೌರಿ ಲೋಕಸಭಾ ಚುನಾವಣೆಯನ್ನು ಮೇ.25 ಕ್ಕೆ ಮುಂದೂಡಲಾಗಿದೆ. ಮೇ.07 ರಂದು ನಡೆಯಬೇಕಿತ್ತು.

ಪ್ರತಿಕೂಲ ವಾತಾವರಣದ ಕಾರಣದಿಂದಾಗಿ ಚುನಾವಣೆಯನ್ನು ಮುಂದೂಡುವಂತೆ ಜಮ್ಮು-ಕಾಶ್ಮೀರ ಬಿಜೆಪಿ ಘಟಕದ ರವೀಂದ್ರ ರೈನಾ, ಜಮ್ಮು-ಕಾಶ್ಮೀರದ ಅಪ್ನಿ ಪಕ್ಷದ ಮುಖ್ಯಸ್ಥ ಅಲ್ತಾಫ್ ಬುಕಾರಿ, ಪೀಪಲ್ಸ್ ಕಾನ್ಫರೆನ್ಸ್ ನಾಯಕ ಇಮ್ರಾನ್ ಅನ್ಸಾರಿ ಹಾಗೂ ಇತರರು ಆಯೋಗಕ್ಕೆ ಮನವಿ ಮಾಡಿದ್ದರು.

ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯುವ ಸ್ಥಳಗಳಲ್ಲಿನ ವಾತಾವರಣದ ಬಗ್ಗೆ ವಿಸ್ತೃತ ವರದಿಯನ್ನು ಸಲ್ಲಿಸುವಂತೆ ಜಮ್ಮು-ಕಾಶ್ಮೀರದ ಆಡಳಿತಕ್ಕೆ ಸೂಚನೆ ನೀಡಿತ್ತು.

ಆಯೋಗದ ಅಧಿಕೃತ ಹೇಳಿಕೆಯ ಪ್ರಕಾರ ಮೇ.25 ರಂದು ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT