ಮಾಯಾವತಿ online desk
ದೇಶ

ಉತ್ತರ ಪ್ರದೇಶ ಉಪಚುನಾವಣೆ: ಎಲ್ಲಾ 10 ಸ್ಥಾನಗಳಲ್ಲಿ BSP ಸ್ಪರ್ಧೆ

ಕರ್ಹಾಲ್, ಮಿಲ್ಕಿಪುರ್, ಕತೇಹಾರಿ, ಕುಂದರ್ಕಿ, ಘಾಜಿಯಾಬಾದ್, ಖೈರ್, ಮೀರಾಪುರ್, ಫುಲ್ಪುರ್, ಮಜವಾನ್ ಮತ್ತು ಸಿಸಾಮೌ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕವನ್ನು ಚುನಾವಣಾ ಆಯೋಗ ಶೀಘ್ರವೇ ಘೋಷಣೆ ಮಾಡಲಿದೆ.

ಲಖನೌ: ಉತ್ತರ ಪ್ರದೇಶದ ಉಪಚುನಾವಣೆಯಲ್ಲಿ ಎಲ್ಲಾ 10 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಘೋಷಿಸಿದ್ದಾರೆ.

ಕರ್ಹಾಲ್, ಮಿಲ್ಕಿಪುರ್, ಕತೇಹಾರಿ, ಕುಂದರ್ಕಿ, ಘಾಜಿಯಾಬಾದ್, ಖೈರ್, ಮೀರಾಪುರ್, ಫುಲ್ಪುರ್, ಮಜವಾನ್ ಮತ್ತು ಸಿಸಾಮೌ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕವನ್ನು ಚುನಾವಣಾ ಆಯೋಗ ಶೀಘ್ರವೇ ಘೋಷಣೆ ಮಾಡಲಿದೆ.

ಉಪಚುನಾವಣೆ ಸಂಬಂಧ ನಡೆದ ಸಭೆಯ ಬಳಿಕ ಮಾತನಾಡಿದ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಉಪಚುನಾವಣೆ ನಡೆಯುವ ಈ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಎಸ್‌ಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಮತ್ತು ಉಪಚುನಾವಣೆಯಲ್ಲಿ ಪೂರ್ಣ ಶಕ್ತಿಯೊಂದಿಗೆ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.

ಶಾಸಕರು ಲೋಕಸಭೆಗೆ ಆಯ್ಕೆಯಾದ ಕಾರಣ ಒಂಬತ್ತು ಸ್ಥಾನಗಳಿಗೆ ಉಪಚುನಾವಣೆ ಅನಿವಾರ್ಯವಾಗಿದ್ದು, ಕ್ರಿಮಿನಲ್ ಮೊಕದ್ದಮೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾದ ನಂತರ ಎಸ್‌ಪಿ ನಾಯಕ ಇರ್ಫಾನ್ ಸೋಲಂಕಿ ಅವರನ್ನು ಶಾಸಕರಾಗಿ ಅನರ್ಹಗೊಳಿಸಿದ್ದರಿಂದ ಸಿಸಾಮಾವು ಸ್ಥಾನ ತೆರವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ

FlyDubai ಕೋ ಪೈಲಟ್ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಆತ ಉಗ್ರವಾದ ಹಿನ್ನಲೆಯವನೇ?

ಪ್ರೇಮಾನಂದ ಮಹಾರಾಜರ ಶಿಷ್ಯ ಆತ್ಮಹತ್ಯೆಗೂ ಮುನ್ನ ಏನಾಯಿತು? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!