ಶ್ಯಾಮ್ ರಜಾಕ್ 
ದೇಶ

ಪ್ರಮುಖ ದಲಿತ ನಾಯಕ ಶ್ಯಾಮ್ ರಜಾಕ್ RJD ಗೆ ಗುಡ್ ಬೈ; ಜೆಡಿಯು ಸೇರುವ ಸಾಧ್ಯತೆ

ರಜಾಕ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಆಡಳಿತಾರೂಢ ಜನತಾ ದಳ(ಯುನೈಟೆಡ್) ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ಪಾಟ್ನಾ: ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)ಕ್ಕೆ ಭಾರಿ ಹಿನ್ನಡೆಯಾಗಿದ್ದು, ಬಿಹಾರ ಮಾಜಿ ಸಚಿವ ಮತ್ತು ಪ್ರಮುಖ ದಲಿತ ನಾಯಕ ಶ್ಯಾಮ್ ರಜಕ್ ಅವರು ಗುರುವಾರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ರಜಾಕ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಆಡಳಿತಾರೂಢ ಜನತಾ ದಳ(ಯುನೈಟೆಡ್) ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

"ನಾನು ಮುಂದಿನ ವಾರ ನನ್ನ ರಾಜಕೀಯ ನಡೆ ಬಗ್ಗೆ ಮಾತನಾಡುತ್ತೇನೆ" ಎಂದು ಶ್ಯಾಮ್ ರಜಾಕ್ ಹೇಳಿದ್ದಾರೆ.

RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಟ್ಯಾಗ್ ಮಾಡಿ 'X' ನಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ಪೋಸ್ಟ್ ಮಾಡಿದ ರಜಾಕ್, "ನಾನು ಚೆಸ್‌ನಲ್ಲಿ ಉತ್ಸಾಹಭರಿತ ಆಟಗಾರನಲ್ಲದ ಕಾರಣ ನನಗೆ ಮೋಸ ಮಾಡಲಾಗಿದೆ. ನೀವು ಬದಲಾವಣೆಗಳನ್ನು ಮಾಡುತ್ತಿದ್ದೀರಿ ಮತ್ತು ನಾನು ನಿಮ್ಮೊಂದಿಗೆ ನನ್ನ ಸುದೀರ್ಘ ಒಡನಾಟವನ್ನು ಮಾತ್ರ ಪೂರೈಸುತ್ತಿದ್ದೆ ಎಂದಿದ್ದಾರೆ.

ಹಿರಿಯ ದಲಿತ ನಾಯಕ ಆರ್‌ಜೆಡಿ ತೊರೆಯಲು ಯಾವುದೇ ನಿರ್ದಿಷ್ಟ ಕಾರಣಗಳನ್ನು ನೀಡಿಲ್ಲ. ಆದರೆ ಅವರಿಗೆ ಪಕ್ಷದ ಪ್ರಮುಖ ಹುದ್ದೆ ನೀಡದಿದ್ದಕ್ಕಾಗಿ ಆರ್‌ಜೆಡಿ ನಾಯಕತ್ವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!