ಸಾಂದರ್ಭಿಕ ಚಿತ್ರ 
ದೇಶ

ನವದೆಹಲಿ: ವಾಯು ವಿಹಾರದ ವೇಳೆ ಗುಂಡಿಕ್ಕಿ ಉದ್ಯಮಿ ಹತ್ಯೆ!

ಮೃತರನ್ನು ಉದ್ಯಮಿ ಸುನೀಲ್ ಜೈನ್ (52) ಎಂದು ಗುರುತಿಸಲಾಗಿದೆ. ಅವರಿಗೆ ಅನೇಕ ಬಾರಿ ಗುಂಡು ಹಾರಿಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅವರು ಸಾವು.

ನವದೆಹಲಿ: ಮನೆ ಬಳಿ ವಾಕಿಂಗ್ ಮಾಡುತ್ತಿದ್ದ ಉದ್ಯಮಿಯೊಬ್ಬರಿಗೆ ಇಬ್ಬರು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ಇಂದು ಬೆಳಗ್ಗೆ ಪೂರ್ವ ದೆಹಲಿಯ ಶಾಹದಾರದಲ್ಲಿ ಈ ಘಟನೆ ನಡೆದಿದೆ.

ಮೃತರನ್ನು ಉದ್ಯಮಿ ಸುನೀಲ್ ಜೈನ್ (52) ಎಂದು ಗುರುತಿಸಲಾಗಿದೆ. ಅವರಿಗೆ ಅನೇಕ ಬಾರಿ ಗುಂಡು ಹಾರಿಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪಾತ್ರೆಗಳ ವ್ಯಾಪಾರ ನಡೆಸುತ್ತಿದ್ದ ಜೈನ್, ಯಮುನಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಬೆಳಗಿನ ವಾಯುವಿಹಾರ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಫಾರ್ಷ್ ಬಜಾರ್ ಪ್ರದೇಶದಲ್ಲಿ ಇಬ್ಬರು ಮೋಟಾರ್‌ಸೈಕಲ್‌ನಲ್ಲಿ ಬಂದ ಅಪರಿಚಿತ ದಾಳಿಕೋರರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಾಳಿ ಬಳಿಕ ಆರೋಪಿಗಳು ಪರಾರಿಯಾಗಿದ್ದಾನೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?