ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಹತ್ರಾಸ್‌ನಲ್ಲಿ ಟ್ರಕ್-ವ್ಯಾನ್ ಡಿಕ್ಕಿ, ಮೂವರು ಮಕ್ಕಳು ಸೇರಿ ಆರು ಮಂದಿ ಸಾವು

ಪೊಲೀಸರ ಪ್ರಕಾರ, ಹತ್ರಾಸ್ ಜಂಕ್ಷನ್ ಪೊಲೀಸ್ ಠಾಣೆ ವ್ಯಾಪ್ತಿಯ ಜೈತ್‌ಪುರ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.

ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಮಂಗಳವಾರ ಟ್ರಕ್ ಮತ್ತು ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಹತ್ರಾಸ್ ಜಂಕ್ಷನ್ ಪೊಲೀಸ್ ಠಾಣೆ ವ್ಯಾಪ್ತಿಯ ಜೈತ್‌ಪುರ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.

"ಮೃತರ ಗುರುತು ಖಚಿತಪಡಿಸಿಕೊಳ್ಳಲು ಅವರ ಕುಟುಂಬ ಸದಸ್ಯರಿಗೆ ಕರೆ ಮಾಡಲಾಗಿದೆ" ಎಂದು ಸಿಕಂದರಾವ್ ಸರ್ಕಲ್ ಅಧಿಕಾರಿ ಶೈಮ್‌ವೀರ್ ಸಿಂಗ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ವಿಚಾರದಲ್ಲಿ ರಾಜಿ ಮಾತೇ ಇಲ್ಲ; ಸರ್ವಪಕ್ಷ ಸಭೆಯಲ್ಲಿ ‘ಒಗ್ಗಟ್ಟಿನ ಮಂತ್ರ’: ರೈತರ ಹಿತವೇ ರಾಜಕೀಯಕ್ಕಿಂತ ಮೇಲು ಎಂದ CM ಡಿಕೆಶಿ

ಕಾವೇರಿ ಕಿಚ್ಚು: ‘ಭೂಮಿ-ನೀರು-ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’: ಸಿದ್ದರಾಮಯ್ಯ

ಭೀಕರ ಹಿಮಪಾತ: 3 ದಿನಗಳ ನಂತರ ಪರ್ವತಾರೋಹಿ Nirmal Purja ಮೃತದೇಹ ಪತ್ತೆ

‘ಕಾವೇರಿ ನೀರಿನ ಒಳಹರಿವು ಬಳಸಿಕೊಳ್ಳಿ, ರೈತರ ಹಿತ ಕಾಪಾಡಿ’: ಸರ್ಕಾರಕ್ಕೆ ಬಿವೈ ವಿಜಯೇಂದ್ರ ಸಲಹೆ

‘ಮಗಳನ್ನು ಕ್ಷಮಿಸಿ ಮೋದಿಜಿ ಹೊಸ ಜೀವನ ಕೊಟ್ಟಿದ್ದಾರೆ, ಮಕ್ಕಳಿಗೆ Instagram, Facebook ಬೇಡ': ಪ್ರಧಾನಿ ವಿರುದ್ಧ ನಿಂದನೆ ಮಾಡಿದ ಬಾಲಕಿಯ ತಾಯಿ