ಗುಂಡಿನ ದಾಳಿಗೊಳಗಾದ ಕಾರಿನ ಚಿತ್ರ 
ದೇಶ

ಹರಿಯಾಣ: ಹೋಟೆಲ್ ಪಾರ್ಕಿಂಗ್ ನಲ್ಲಿ ಗುಂಡಿಟ್ಟು ಮೂವರ ಹತ್ಯೆ! ವಿಡಿಯೋ

ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸುತ್ತಿದ್ದು, ಇತರ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಹತ್ಯೆ ಹಿಂದಿನ ಉದ್ದೇಶ ತಕ್ಷಣ ಸ್ಪಷ್ಟವಾಗಿಲ್ಲವಾದರೂ ಹಳೆ ದ್ವೇಷ ಇರಬಹುದು..ಪೊಲೀಸರ ಹೇಳಿಕೆ

ಚಂಡೀಗಢ: ಹೊಟೇಲ್ ವೊಂದರ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ದುಷ್ಕರ್ಮಿಗಳು ಮಹಿಳೆ ಸೇರಿದಂತೆ ಮೂವರನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಹರಿಯಾಣದ ಪಂಚಕುಲಾದಲ್ಲಿ ನಡೆದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೃತರನ್ನು ದೆಹಲಿಯ ವಿಕ್ಕಿ, ವಿಪಿನ್ ಮತ್ತು ಹಿಸಾರ್ ನ ನಿಯಾ ಎಂದು ಗುರುತಿಸಲಾಗಿದೆ. ಈ ಮೂವರು ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳಲು ಬಂದಿದ್ದಾಗ ಗುಂಡಿನ ದಾಳಿ ನಡೆದಿದೆ ಎಂದು ಪಂಚಕುಲ ಸಹಾಯಕ ಆಯುಕ್ತ ಅರವಿಂದ್ ಕಾಂಬೋಜ್ ತಿಳಿಸಿದ್ದಾರೆ.

ಸುಮಾರು 30 ವರ್ಷದ ವಿಕ್ಕಿ ಕ್ರಿಮಿನಲ್ ಹಿನ್ನೆಲೆವುಳ್ಳವನಾಗಿದ್ದು, ಹಲವು ಕೇಸ್ ಗಳನ್ನು ಎದುರಿಸುತ್ತಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸುತ್ತಿದ್ದು, ಇತರ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಹತ್ಯೆ ಹಿಂದಿನ ಉದ್ದೇಶ ತಕ್ಷಣ ಸ್ಪಷ್ಟವಾಗಿಲ್ಲವಾದರೂ ಹಳೆ ದ್ವೇಷ ಇರಬಹುದು ಎಂದು ಅವರು ಶಂಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!