ಸಾಂಕೇತಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳ: ಶಾಸಕರ ಭವನದಲ್ಲಿ ಟಿಎಂಸಿ ಶಾಸಕನ ಬಾಡಿಗಾರ್ಡ್ ಶವ ಪತ್ತೆ

ತೃಣಮೂಲ ಕಾಂಗ್ರೆಸ್ ಶಾಸಕನ ಅಂಗರಕ್ಷಕನ ಶವ ಪಶ್ಚಿಮ ಬಂಗಾಳ ಶಾಸಕರ ಭವನದ ಆವರಣದಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಶಾಸಕನ ಅಂಗರಕ್ಷಕನ ಶವ ಪಶ್ಚಿಮ ಬಂಗಾಳ ಶಾಸಕರ ಭವನದ ಆವರಣದಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಜಯದೇಬ್ ಘೋರಾಯ್ ಎಂದು ಗುರುತಿಸಲಾಗಿದ್ದು, ಇವರು ಪುರುಲಿಯ ಬಂಡ್ವಾನ್‌ ಟಿಎಂಸಿ ಶಾಸಕ ರಾಜೀಬ್ ಲೋಚನ್ ಅವರ ಅಂಗರಕ್ಷಕರಾಗಿದ್ದರು ಎಂದು ಅವರು ಹೇಳಿದ್ದಾರೆ.

ಈ ಸಾವಿಗೆ ಕಾರಣವನ್ನು ಪತ್ತೆ ಮಾಡಲಾಗುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಸುದ್ದಿ ತಿಳಿದ ಪಶ್ಚಿಮ ಬಂಗಾಳ ವಿಧಾನಸಭಾ ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರು ಶಾಸಕರ ಭವನಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT