ಬಣ್ಣದ ಕಾರ್ಖಾನೆಯೊಂದರಲ್ಲಿ ಬೆಂಕಿ ಅವಘಡ 
ದೇಶ

ನವದೆಹಲಿ: ಅಲಿಪುರ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ, ಏಳು ಮಂದಿ ಸಾವು

ಉತ್ತರ ದೆಹಲಿಯ ಅಲಿಪುರದಲ್ಲಿರುವ ದಯಾಲ್‌ಪುರ್ ಮಾರುಕಟ್ಟೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಉತ್ತರ ದೆಹಲಿಯ ಅಲಿಪುರದಲ್ಲಿರುವ ದಯಾಲ್‌ಪುರ್ ಮಾರುಕಟ್ಟೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಮಾರುಕಟ್ಟೆಯಲ್ಲಿರುವ ಬಣ್ಣದ ಕಾರ್ಖಾನೆಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಸುಟ್ಟ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಸಂಜೆ 5.25 ಕ್ಕೆ ಬೆಂಕಿ ಅವಘಡದ ಕರೆ ಸ್ವೀಕರಿಸಿದ್ದು, ಬೆಂಕಿ ನಂದಿಸಲು 22 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ ಎಂದು ಅಗ್ನಿಶಾಮಕ ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!