ಪಿ.ವಿ ಸತ್ಯನಾಥ್  
ದೇಶ

ಕೇರಳ: ದೇವಸ್ಥಾನದ ಆವರಣದಲ್ಲಿ ಸಿ‍ಪಿಐ(ಎಂ) ನಾಯಕನ ಕೊಚ್ಚಿ ಕೊಲೆ

ಕೊಯಿಲಾಂಡಿ ಸಮೀಪದ ದೇಗುಲದ ಆವರಣದಲ್ಲಿ ಸಿಪಿಐ (ಎಂ) ನಾಯಕರೊಬ್ಬರನ್ನು ನೆರೆ ಮನೆಯ ವ್ಯಕ್ತಿಯೇ ಇರಿದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಯಿಕ್ಕೋಡ್‌: ಕೊಯಿಲಾಂಡಿ ಸಮೀಪದ ದೇಗುಲದ ಆವರಣದಲ್ಲಿ ಸಿಪಿಐ (ಎಂ) ನಾಯಕರೊಬ್ಬರನ್ನು ನೆರೆ ಮನೆಯ ವ್ಯಕ್ತಿಯೇ ಇರಿದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಿ.ವಿ ಸತ್ಯನಾಥ್ (60) ಅವರ ಮೇಲೆ ಆಯುಧದಿಂದ ಹಲ್ಲೆ ಮಾಡಿದ್ದಾನೆ. ಗುರುವಾರ ರಾತ್ರಿ 10.30ರ ವೇಳೆಗೆ ಈ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ವೈಯಕ್ತಿಕ ಕಾರಣಗಳಿಂದ ಈ ಕೊಲೆ ನಡೆದಿದೆ ಎನ್ನಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 302 ಸೇರಿ ಹಲವು 'ಕಲಂ'ಗಳಡಿ ದೂರು ದಾಖಲಿಸಲಾಗಿದೆ. ಉತ್ಸವ ನಡೆಯುತ್ತಿದ್ದ ವೇಳೆ ದೇವಸ್ಥಾನದ ಒಳಗೇ ಸತ್ಯನಾಥ್‌ ಅವರಿಗೆ ಅಭಿಲಾಷ್ ಇರಿದಿದ್ದ. ಬಳಿಕ ಬಂದು ಪೊಲೀಸ್‌ ಠಾಣೆಗೆ ಶರಣಾಗಿದ್ದಾನೆ. ಆತನನ್ನು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಏತನ್ಮಧ್ಯೆ ಕೊಯಿಲಾಂಡಿಯಲ್ಲಿ ಸಿಪಿಐ(ಎಂ) ಪ್ರತಿಭಟನೆಗೆ ಕರೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT