ಸಂಗ್ರಹ ಚಿತ್ರ 
ದೇಶ

ಛತ್ತೀಸ್‌ಗಢ: ಭದ್ರತಾ ಪಡೆಯೊಂದಿಗಿನ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರ ಹತ್ಯೆ

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಭದ್ರತಾ ಪಡೆಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತ್ಯಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಂಕೇರ್: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಭದ್ರತಾ ಪಡೆಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತ್ಯಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಲ್ಲಾ ಮೀಸಲು ಪಡೆ ಮತ್ತು ಗಡಿ ಭದ್ರತಾ ಪಡೆಯ ತಂಡ ನಡೆಸಿದ ನಕ್ಸಲ್ ವಿರೋಧಿ ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಕೊಯಲಿಬೀಡಾ ಪ್ರದೇಶದ ಕಾಡಿನಲ್ಲಿ ನಕ್ಸಲರೊಂದಿಗೆ ಮುಖಾಮುಖಿಯಾಗಿವೆ ಎಂದು ಕಂಕೇರ್ ಪೊಲೀಸ್ ವರಿಷ್ಠಾಧಿಕಾರಿ ಇಂದಿರಾ ಕಲ್ಯಾಣ್ ಎಲೆಸೆಲಾ ತಿಳಿಸಿದ್ದಾರೆ.

ಎನ್‌ಕೌಂಟರ್ ಸ್ಥಳದಿಂದ ಇಲ್ಲಿಯವರೆಗೆ ಮೂವರು ನಕ್ಸಲರ ಶವಗಳು ಮತ್ತು ಎರಡು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!