ಸಾಂದರ್ಭಿಕ ಚಿತ್ರ 
ದೇಶ

ಕಳೆದ ವರ್ಷ ಜಮ್ಮು-ಕಾಶ್ಮೀರದಲ್ಲಿ 72 ಉಗ್ರರ ಹತ್ಯೆ

2023 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 72 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿರುವುದಾಗಿ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಅವರಲ್ಲಿ 50 ಮಂದಿ ವಿದೇಶಿ ಮೂಲದವರಾಗಿದ್ದಾರೆ ಎನ್ನಲಾಗಿದೆ. 

ಶ್ರೀನಗರ: 2023 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 72 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿರುವುದಾಗಿ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಅವರಲ್ಲಿ 50 ಮಂದಿ ವಿದೇಶಿ ಮೂಲದವರಾಗಿದ್ದಾರೆ ಎನ್ನಲಾಗಿದೆ. 

ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಅಂಕಿಅಂಶಗಳ ಪ್ರಕಾರ, ಕೇಂದ್ರಾಡಳಿತ ಪ್ರದೇಶದಲ್ಲಿ ಇನ್ನೂ 91 ಉಗ್ರರು ಸಕ್ರಿಯರಾಗಿದ್ದಾರೆ. ಈ 91 ಮಂದಿಯಲ್ಲಿ 66 ವಿದೇಶಿ ಉಗ್ರರು ಮತ್ತು 25 ಮಂದಿ ಸ್ಥಳೀಯರು ಎಂದು ಅಂಕಿಅಂಶಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಕೈಗೊಳ್ಳಲು ವ್ಯಾಪಕವಾಗಿ ಸಿಆರ್ ಪಿಎಫ್ ನಿಯೋಜಿಸಲಾಗಿದೆ.

2022ರಲ್ಲಿ 187 ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದರು. ಈ ಪೈಕಿ 57 ವಿದೇಶಿ ಮೂಲದವರು ಹೆಚ್ಚಾಗಿ ಪಾಕಿಸ್ತಾನಕ್ಕೆ ಸೇರಿದವರಾಗಿದ್ದರೆ,  130 ಮಂದಿ ಸ್ಥಳೀಯರು ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ಬೆನ್ನೆಲುಬು ಮುರಿಯಲು ಅಮೆರಿಕಾ ಪ್ಲ್ಯಾನ್: 'Economic D-Day' ಘೋಷಣೆ; ನೆರವು ನೀಡುವ ರಾಷ್ಟ್ರಗಳಿಗೂ ಕಾದಿದೆ ಗಂಡಾಂತರ..!

ಭಯೋತ್ಪಾದಕರ ರಕ್ಷಣೆಗೆ ವಿಶ್ವಸಂಸ್ಥೆ ವೇದಿಕೆ ಬಳಸದಿರಿ: ಪಾಕ್-ಚೀನಾಗೆ ಭಾರತದ ಖಡಕ್‌ ಎಚ್ಚರಿಕೆ

‘ಯಾವುದೇ ನ್ಯಾಯಾಲಯ ತಪ್ಪಿತಸ್ಥರೆಂದು ಘೋಷಿಸಿಲ್ಲ’: ಸಚಿವ ನಾಗೇಂದ್ರ ಕುರಿತು DCM ಡಾ.ಜಿ.ಪರಮೇಶ್ವರ್ ಸಮರ್ಥನೆ

ಲೋಕಸಭೆ ಸದಸ್ಯ ಬಲ 25 ವರ್ಷ ಯಥಾಸ್ಥಿತಿಯಲ್ಲಿ ಕಾಯ್ದುಕೊಳ್ಳಲು ಕಾಂಗ್ರೆಸ್ ಒತ್ತಾಯ; 2029ರಿಂದ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಗೆ ಆಗ್ರಹ

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!