ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜಾರ್ಖಂಡ್: ರೋಡ್ ಡಿವೈಡರ್‌ಗೆ  ಕಾರು ಡಿಕ್ಕಿ, 6 ಮಂದಿ ಸಾವು, ಇಬ್ಬರಿಗೆ ಗಂಭೀರ ಗಾಯ

ಜಾರ್ಖಂಡ್‌ನ ಜಮ್‌ಶೆಡ್‌ಪುರ ನಗರದಲ್ಲಿ ಸೋಮವಾರ ಬೆಳಗ್ಗೆ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
Shilpa D
Updated On : 1 Jan 2024, 3:56 pm

ಜಮ್‌ಶೆಡ್‌ಪುರ: ಜಾರ್ಖಂಡ್‌ನ ಜಮ್‌ಶೆಡ್‌ಪುರ ನಗರದಲ್ಲಿ ಸೋಮವಾರ ಬೆಳಗ್ಗೆ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಜಾನೆ 5 ಗಂಟೆ ಸುಮಾರಿಗೆ ಬಿಸ್ತುಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕ್ಯೂಟ್ ಹೌಸ್ ಸ್ಕ್ವೇರ್ ಬಳಿ ಅಪಘಾತ ಸಂಭವಿಸಿದೆ ಎಂದು ಜೆಮ್‌ಶೆಡ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕೌಶಲ್ ಕಿಶೋರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯ ಪ್ರದೇಶ: ಕ್ರಿಕೆಟ್ ಪಂದ್ಯದ ವೇಳೆ ಹೃದಯಾಘಾತ; 22 ವರ್ಷದ ವ್ಯಕ್ತಿ ಸಾವು

Advertisement

Advertisement

"ಐದು ಆಸನಗಳ ಕಾರಿನಲ್ಲಿ ಎಂಟು ಜನರು ಪ್ರಯಾಣಿಸುತ್ತಿದ್ದರು, ಕಾರು ಮೊದಲು ರಸ್ತೆ ವಿಭಜಕಕ್ಕೆ ಮತ್ತು ನಂತರ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅವರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದರು, ಮೂವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡು ಸಾವನ್ನಪ್ಪಿದರು. ಉಳಿದ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments