ಸಚಿನ್ ತೆಂಡೊಲ್ಕರ್ -ಸಿಎಂ ಸಿದ್ದರಾಮಯ್ಯ ಭೇಟಿ ಚಿತ್ರ 
ದೇಶ

ದೆಹಲಿ ವಿಮಾನ ನಿಲ್ದಾಣದಲ್ಲಿ ಸಚಿನ್ ತೆಂಡೊಲ್ಕರ್ ಭೇಟಿಯಾದ ಸಿಎಂ ಸಿದ್ದರಾಮಯ್ಯ!

ದೆಹಲಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಜಾಗತಿಕ  ಕ್ರಿಕೆಟ್ ದಂತಕಥೆ,  ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಅವರನ್ನು ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ.

ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಜಾಗತಿಕ  ಕ್ರಿಕೆಟ್ ದಂತಕಥೆ,  ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಅವರನ್ನು ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ,  ಜಾಗತಿಕ ಕ್ರಿಕೆಟ್‌ನ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟೆ ಎಂದು ತಿಳಿಸಿದ್ದಾರೆ. 

 ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಹೇಳಿಕೊಂಡಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!