ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 761 ಕೇಸ್ ಪತ್ತೆ, 12 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 761 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 12 ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 761 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 12 ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 761 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ  4,50,16,604 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 4,334ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.

ಕೋವಿಡ್ ನಿಂದ ಈ ವರೆಗೆ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,33,385ಕ್ಕೆ ಏರಿಕೆಯಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,44,78,885ಕ್ಕೆ ತಲುಪಿದೆ.

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,605 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 93,58,79,495 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 220,67,79,081 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ