ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ಪಾಲ್ಘರ್‌ನಲ್ಲಿ 4.1 ತೀವ್ರತೆಯ ಭೂಕಂಪನ!

ಮಹಾರಾಷ್ಟ್ರದ ಕರಾವಳಿ ಪಾಲ್ಘರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 4.1 ತೀವ್ರತೆಯ ಪ್ರಬಲ ಭೂಕಂಪನ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಲ್ಘರ್: ಮಹಾರಾಷ್ಟ್ರದ ಕರಾವಳಿ ಪಾಲ್ಘರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 4.1 ತೀವ್ರತೆಯ ಪ್ರಬಲ ಭೂಕಂಪನ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾತ್ರಿ 9.52ಕ್ಕೆ ಕರಾವಳಿಯಿಂದ 10 ಕಿ.ಮೀ ಆಳದಲ್ಲಿ ಕಂಪನ ಕೇಂದ್ರಿಕೃತವಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ವಿವೇಕಾನಂದ ಕದಂ ಮಾಹಿತಿ ನೀಡಿದ್ದಾರೆ.

ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಈ ವಾರದ ಆರಂಭದಲ್ಲಿ ಜಿಲ್ಲೆಯ ತಲಸರಿ ಪ್ರದೇಶದಲ್ಲಿ ಕಂಪನದ ಅನುಭವವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ, ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ: 27 ಕೋಟಿ ರೂ. ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!