ಡ್ರೋನ್ ವಶಪಡಿಸಿಕೊಂಡ BSF 
ದೇಶ

ಅಮೃತಸರದಲ್ಲಿ ಚೀನಾ ನಿರ್ಮಿತ ಡ್ರೋನ್ ವಶಪಡಿಸಿಕೊಂಡ BSF

ಪಂಜಾಬ್‌ನ ಅಮೃತಸರದ ರೋರನ್‌ವಾಲಾ ಖುರ್ದ್ ಗ್ರಾಮದ ಹೊಲದಲ್ಲಿ ಗಡಿ ಭದ್ರತಾ ಪಡೆ ಶುಕ್ರವಾರ ಚೀನಾ ನಿರ್ಮಿತ ಡ್ರೋನ್ ಅನ್ನು ವಶಪಡಿಸಿಕೊಂಡಿದೆ ಎಂದು ಬಿಎಸ್‌ಎಫ್ ಅಧಿಕೃತ ಪ್ರಕಟಣೆ ತಿಳಿಸಿದೆ.

ಅಮೃತಸರ: ಪಂಜಾಬ್‌ನ ಅಮೃತಸರದ ರೋರನ್‌ವಾಲಾ ಖುರ್ದ್ ಗ್ರಾಮದ ಹೊಲದಲ್ಲಿ ಗಡಿ ಭದ್ರತಾ ಪಡೆ ಶುಕ್ರವಾರ ಚೀನಾ ನಿರ್ಮಿತ ಡ್ರೋನ್ ಅನ್ನು ವಶಪಡಿಸಿಕೊಂಡಿದೆ ಎಂದು ಬಿಎಸ್‌ಎಫ್ ಅಧಿಕೃತ ಪ್ರಕಟಣೆ ತಿಳಿಸಿದೆ.

ಅಧಿಕೃತ ಪ್ರಕಟಣೆಯ ಪ್ರಕಾರ, ಬಿಎಸ್‌ಎಫ್ ಪಡೆಗಳ ಗಸ್ತು ತಿರುಗುತ್ತಿದ್ದ ಸಮಯದಲ್ಲಿ ಡ್ರೋನ್‌ ಅನ್ನು ವಶಕ್ಕೆ ಪಡೆಯಲಾಗಿದೆ.

"ಜನವರಿ 26, 2024 ರಂದು, ಬೆಳಗಿನ ಸಮಯದಲ್ಲಿ, ಗಡಿ ಬೇಲಿಯ ಸಮೀಪ ಗಸ್ತು ತಿರುಗುತ್ತಿದ್ದಾಗ, ಬಿಎಸ್ಎಫ್ ಪಡೆಗಳು ಅನುಮಾನಾಸ್ಪದ ವಸ್ತುವನ್ನು ಗಮನಿಸಿದವು" ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

"ಸಮೀಪ ಹೋಗಿ ಅನುಮಾನಾಸ್ಪದ ವಸ್ತುವನ್ನು ಪರಿಶೀಲಿಸಿದಾಗ ಅದು ಚೀನಾ ನಿರ್ಮಿತ ಸಣ್ಣ ಡ್ರೋನ್ ಎಂದು ತಿಳಿದುಬಂದಿದೆ. ಬಿಎಸ್ಎಫ್ ಪಡೆಗಳು ಅದನ್ನು ಯಶಸ್ವಿಯಾಗಿ ವಶಪಡಿಸಿಕೊಂಡಿ" ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತೀವ್ರ ವಿರೋಧದ ನಡುವೆಯೂ ಬಾನು ಮುಷ್ತಾಕ್ ಗೆ ದಸರಾ ಉದ್ಘಾಟನೆಗೆ ಜಿಲ್ಲಾಡಳಿತ ಅಧಿಕೃತ ಆಹ್ವಾನ! Video

ಪಾಕ್ ಹುಟ್ಟಡಗಿಸಿದ್ದ 'Game-Changer': ಭಾರತದ ಬತ್ತಳಿಕೆ ಸೇರಲಿವೆ ಮತ್ತಷ್ಟು S-400 ಏರ್ ಡಿಫೆನ್ಸ್ ಸಿಸ್ಟಮ್ಸ್!

VIKRAM-32: ಭಾರತದ ಹೊಸ ಬಾಹ್ಯಾಕಾಶ ದರ್ಜೆಯ ಮೈಕ್ರೋಪ್ರೊಸೆಸರ್, microchip ಮಹತ್ವ, ವಿಶೇಷತೆ ಏನು? ಇಲ್ಲಿದೆ ಮಾಹಿತಿ!

Indian Stock Market: GST ಕೌನ್ಸಿಲ್ ಸಭೆ ಎಫೆಕ್ಟ್; Sensex 410 ಅಂಕ ಏರಿಕೆ, ರೂಪಾಯಿ ಮೌಲ್ಯವೂ ಹೆಚ್ಚಳ!

Dharmasthala: ಸೌಜನ್ಯಾ ಪ್ರಕರಣದಲ್ಲಿ SIT ಮುಂದೆ ಹಾಜರಾದ Uday Jain ಹೇಳಿದ್ದೇನು?

SCROLL FOR NEXT