ಅಪಘಾತದ ಚಿತ್ರ 
ದೇಶ

ಒಡಿಶಾ: 2 ಬೈಕ್‌, ಆಟೋಗೆ ಡಿಕ್ಕಿ ಹೊಡೆದ ಕಾರು, ಮೂವರು ಸಾವು- ಭಯಾನಕ ಅಪಘಾತದ ವಿಡಿಯೋ

ಕಾರೊಂದು ಎರಡು ಬೈಕ್  ಮತ್ತು ಆಟೋರಿಕ್ಷಾವನ್ನು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಭಯಾನಕ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಒಡಿಶಾ: ಕಾರೊಂದು ಎರಡು ಬೈಕ್  ಮತ್ತು ಆಟೋರಿಕ್ಷಾವನ್ನು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಭಯಾನಕ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 

ಏಕ ಪಥದ ರಸ್ತೆಯಲ್ಲಿ ವೇಗವಾಗಿ ಬಂದ ಮಹೀಂದ್ರಾ ಸ್ಕಾರ್ಪಿಯೊ ಕಾರು, ಎರಡು ಬೈಕ್ ಹಾಗೂ ಆಟೋಗೆ ಡಿಕ್ಕಿ ಹೊಡೆಯುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. 

ಟ್ರಾಕ್ಟರ್ ಗೂ ಕಾರು ಡಿಕ್ಕಿ ಹೊಡೆಯಬೇಕಾಗಿತ್ತು. ಆದರೆ, ಕೂದಲೆಳೆ ಅಂತರದಲ್ಲಿ ಟ್ರಾಕ್ಟರ್ ನಲ್ಲಿದ್ದವರು ಬಚಾವ್ ಆಗಿದ್ದಾರೆ. ಆಟೋ ರಿಕ್ಷಾದಲ್ಲಿ 15 ಪ್ರಯಾಣಿಕರಿದ್ದರು ಎನ್ನಲಾಗಿದೆ ಮಾರಣಾಂತಿಕ ಅಪಘಾತದ ನಂತರ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸಂಬಂಧ ಬಿಜಾಪುರ ಗ್ರಾಮದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!