ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ಬಾರಾಮುಲ್ಲಾದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ವಾಹನ, ಭೀಕರ ಅಪಘಾತದಲ್ಲಿ 7 ಮಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ವಾಹನವೊಂದು ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ವಾಹನವೊಂದು ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಕಾಶ್ಮೀರ ಜಿಲ್ಲೆಯ ಬೋನಿಯಾರ್ ಪ್ರದೇಶದಲ್ಲಿ ಪ್ರಯಾಣಿಕರ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿದೆ ಎಂದು ಅವರು ಹೇಳಿದ್ದಾರೆ.

ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಕಾಶ್ಮೀರದ ಹಿರಿಯ ಪೊಲೀಸ್ ಅಧೀಕ್ಷಕ(ಎಸ್‌ಎಸ್‌ಪಿ) ರವೀಂದರ್ ಪಾಲ್ ಸಿಂಗ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ವೈದ್ಯಕೀಯ ಹಾಗೂ ಕಾನೂನು ವಿಧಿವಿಧಾನಗಳನ್ನು ನಡೆಸಲಾಗುತ್ತಿದೆ ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

ಗಾಯಾಳುಗಳನ್ನು ಬಾರಾಮುಲ್ಲಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT