ಮುಕುಲ್ ರಾಯ್ 
ದೇಶ

ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಆರೋಗ್ಯ ಸ್ಥಿತಿ ಗಂಭೀರ: ವೈದ್ಯರು

ರಾಯ್ ಅವರು ಇನ್ನೂ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಯ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆದರೆ ಸ್ಥಿರವಾಗಿದೆ.

ಕೋಲ್ಕತ್ತಾ: ಕೆಲವು ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿರುವ ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಸಂಸ್ಥೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ರಾಯ್ ಅವರು ಇನ್ನೂ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಯ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆದರೆ ಸ್ಥಿರವಾಗಿದೆ. ನಮ್ಮ ವೈದ್ಯರು ಅವರ ಆರೋಗ್ಯದ ಮೇಲೆ 24 ಗಂಟೆ ತೀವ್ರ ನಿಗಾ ವಹಿಸಿದ್ದಾರೆ" ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಮುಕುಲ್ ರಾಯ್ ತೃಣಮೂಲ ಕಾಂಗ್ರೆಸ್‌ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದು,

ಅವರು 2017 ರಲ್ಲಿ ಬಿಜೆಪಿ ಸೇರಿದ್ದರು ಮತ್ತು 2021 ರ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷದ ಟಿಕೆಟ್‌ನಲ್ಲಿ ಕೃಷ್ಣನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಆದಾಗ್ಯೂ, ಅವರು ನಂತರ ಟಿಎಂಸಿಗೆ ಮರಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT