ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಶ್ಮೀರ: ಕುಲ್ಗಾಮ್‌ನಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಸೇನೆಯ ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 6 Jul 2024, 3:35 pm

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಮೊಡೆರ್ಗಾಮ್ ಗ್ರಾಮದಲ್ಲಿ ಭದ್ರತಾ ಸಿಬ್ಬಂದಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಿದರು ಎಂದು ಅವರು ಹೇಳಿದರು.

ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಸೇನೆಯ ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Advertisement

Also Read

ಕಾಶ್ಮೀರ: ದೋಡಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನ ಹತ್ಯೆ

ಕಾರ್ಯಾಚರಣೆ ಮುಂದುವರೆದಿದೆ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement