ಬಿಆರ್‌ಎಸ್ ನಾಯಕಿ ಕೆ ಕವಿತಾ 
ದೇಶ

ಜೈಲಿನಲ್ಲಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

"ಕೆಲವು ಆರೋಗ್ಯ ಸಮಸ್ಯೆಗಳಿಂದಾಗಿ ಕೆ ಕವಿತಾ ಅವರನ್ನು ಡಿಡಿಯು ಆಸ್ಪತ್ರೆಗೆ ಕರೆದೊಯ್ಯಲಾಗಿದೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ದೆಹಲಿಯ ತಿಹಾರ್ ಜೈಲಿನಲ್ಲಿರುವ ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಅವರನ್ನು ಮಂಗಳವಾರ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಕೆಲವು ಆರೋಗ್ಯ ಸಮಸ್ಯೆಗಳಿಂದಾಗಿ ಕೆ ಕವಿತಾ ಅವರನ್ನು ಡಿಡಿಯು ಆಸ್ಪತ್ರೆಗೆ ಕರೆದೊಯ್ಯಲಾಗಿದೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಲ್ಲಿ ಇಡಿ ಅಧಿಕಾರಿಗಳು ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!