ಭದ್ರತಾ ಪಡೆಗಳು online desk
ದೇಶ

ಜಮ್ಮು-ಕಾಶ್ಮೀರದಲ್ಲಿ ನಿಲ್ಲದ ಭಯೋತ್ಪಾದಕ ಕೃತ್ಯ: ರಜೌರಿ ಭದ್ರತಾ ಪೋಸ್ಟ್ ಮೇಲೆ ದಾಳಿ!

ಗುಂಡಿನ ಚಕಮಕಿಯ ನಂತರ, ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಗಳು ಮುಂದುವರೆದಿದೆ. ರಜೌರಿಯಲ್ಲಿ ಭಯೋತ್ಪಾದಕರು ಸೋಮವಾರ (ಜು.22) ರಂದು ಬೆಳಿಗ್ಗೆ ಭದ್ರತಾ ಪೋಸ್ಟ್ ಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಶಂಕಿತ ಉಗ್ರರು ಗುಂಧಾ ಪ್ರದೇಶದಲ್ಲಿರುವ ಸೆಕ್ಯುರಿಟಿ ಪೋಸ್ಟ್ ಮೇಲೆ ಬೆಳಿಗ್ಗೆ 4 ಗಂಟೆ ವೇಳೆಗೆ ದಾಳಿ ನಡೆಸಿದ್ದಾರೆ. ಉಗ್ರರ ದಾಳಿಗೆ ಭದ್ರತಾ ಸಿಬ್ಬಂದಿ ಪ್ರತಿ ದಾಳಿ ನಡೆಸಿದ್ದಾರೆ.

ಗುಂಡಿನ ಚಕಮಕಿಯ ನಂತರ, ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇತ್ತೀಚೆಗೆ ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಆಸ್ಟ್ರಿಯಾದಲ್ಲಿ ತಯಾರಿಸಲಾಗಿದ್ದ ಸ್ಟೇಯರ್ ಅಸಾಲ್ಟ್ ರೈಫಲ್ ಪತ್ತೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಾಯಕರ 'ಹತ್ಯೆಗೆ ಪ್ರತೀಕಾರ': ಆಪಲ್, ಗೂಗಲ್ ಸೇರಿ 18 ಅಮೆರಿಕ ಕಂಪನಿಗಳ ಮೇಲೆ ದಾಳಿ; IRGC ಪ್ರತಿಜ್ಞೆ

"ಬನ್ನಿ, ನಾವು ಕಾಯುತ್ತಿದ್ದೇವೆ": ಅಮೆರಿಕ ಸೇನೆಗೆ ಇರಾನ್ ಸವಾಲು; Video ಬಿಡುಗಡೆ

'ಗಲ್ಲಿಗೇರಿಸುವ ಕಾನೂನಿಗೆ ಅಂಗೀಕಾರ: 90 ದಿನಗಳಲ್ಲಿ 11,000 ಪ್ಯಾಲೆಸ್ತೀನಿಯರು ನೇಣಿಗೆ? ಸಿಹಿಹಂಚಿ ಸಂಭ್ರಮಿಸಿದ ಇಸ್ರೇಲ್ ಸಂಸದರು, Video!

'ಯುಎಸ್ಎ ಇದನ್ನು ಎಂದಿಗೂ ನೆನಪಿಟ್ಟುಕೊಳ್ಳುತ್ತದೆ!': ಫ್ರಾನ್ಸ್ ವಿರುದ್ಧ ಟ್ರಂಪ್ ಆಕ್ರೋಶ

ಸಾಕಪ್ಪಾ ಸಾಕು ಯುದ್ಧ, ನಾವ್ ಯಾರಿಗೂ ಸಹಾಯ ಮಾಡಲ್ಲ; ನಿಮ್ ತೈಲ ನೀವೆ ಹುಡುಕಿಕೊಳ್ಳಿ: ಇತರ ರಾಷ್ಟ್ರಗಳಿಗೆ Trump ಶಾಕ್!

SCROLL FOR NEXT