ನಿತೀಶ್ ಕುಮಾರ್ 
ದೇಶ

ನಿತೀಶ್ ಕುಮಾರ್ ಅವರಿಗಿಂತ ಉತ್ತಮ ಪ್ರಧಾನಿ ಯಾರು? ಸರ್ಕಾರ ರಚನೆಗೂ ಮುನ್ನವೇ ಜೆಡಿಯು ಭಿನ್ನರಾಗ!

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಶ್ಲಾಘಿಸಿರುವ ಜನತಾ ದಳ-ಯುನೈಟೆಡ್ (ಜೆಡಿಯು) ಎಂಎಲ್‌ಸಿ ಡಾ.ಖಾಲೀದ್ ಅನ್ವರ್, ನಿತೀಶ್ ಕುಮಾರ್ ಅವರಿಗಿಂತ ಉತ್ತಮ ಪ್ರಧಾನಿ ಯಾರಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಶ್ಲಾಘಿಸಿರುವ ಜನತಾ ದಳ-ಯುನೈಟೆಡ್ (ಜೆಡಿಯು) ಎಂಎಲ್‌ಸಿ ಡಾ.ಖಾಲೀದ್ ಅನ್ವರ್, ನಿತೀಶ್ ಕುಮಾರ್ ಅವರಿಗಿಂತ ಉತ್ತಮ ಪ್ರಧಾನಿ ಯಾರಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ನಿತೀಶ್ ಕುಮಾರ್ ಸಮಾಜ ಮತ್ತು ದೇಶವನ್ನು ಅರ್ಥಮಾಡಿಕೊಳ್ಳುವ ಅನುಭವಿ ರಾಜಕಾರಣಿ. ಅವರು ಎಲ್ಲಾ ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಗೌರವಿಸುತ್ತಾರೆ, ನಾವು ಸದ್ಯ NDA ಮೈತ್ರಿಕೂಟದ ಭಾಗವಾಗಿದ್ದೇವೆ, ಆದರೆ ಹಿಂದೆ ಮತ್ತು ಇಂದು, ಜನರು ನಿತೀಶ್ ಕುಮಾರ್ ಪ್ರಧಾನಿಯಾಗಬೇಕೆಂದು ಬಯಸಿದ್ದರು. ಇಂದಿನ ಫಲಿತಾಂಶದ ನಂತರ ಜನರ ನಿರೀಕ್ಷೆ ಹೆಚ್ಚಿದೆ ಎಂದು ಖಾಲಿದ್ ಅನ್ವರ್ ಹೇಳಿದರು.

ನಿತೀಶ್ ಕುಮಾರ್ ಬಿಹಾರ ರಾಜ್ಯವನ್ನು ಅಭಿವೃದ್ಧಿ ಮಾಡಿದ ರೀತಿ, ಅವರು ಕೃಷಿ ಸಚಿವರಾಗಿದ್ದಾಗ ದೇಶಕ್ಕೆ ಮಾಡಿದ ಕೃಷಿ ಮಾರ್ಗಸೂಚಿಯನ್ನು ಇಂದಿಗೂ ಅನುಸರಿಸಲಾಗುತ್ತಿದೆ. ದೇಶದ ರೈಲ್ವೇ ಕ್ಷೇತ್ರಕ್ಕಾಗಿ ಅವರು ಮಾಡಿದ ಕೆಲಸಕ್ಕಾಗಿ ಅವರು ಸ್ಮರಣೀಯರಾಗಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ದಿನಕ್ಕೊಂದು, ಕ್ಷಣಕ್ಕೊಂದು ಮಾತನಾಡಬೇಡಿ": ಇರಾನ್ ಯುದ್ಧದ ಬಗ್ಗೆ ಟ್ರಂಪ್​ಗೆ ಮ್ಯಾಕ್ರನ್ ಮಂಗಳಾರತಿ!

ಹಾರ್ಮುಜ್ ಜಲಸಂಧಿ ಕುರಿತು ಬ್ರಿಟನ್ ನೇತೃತ್ವದಲ್ಲಿ ಮಾತುಕತೆ; ಭಾರತ ಭಾಗಿ: ತೈಲ ಬಿಕ್ಕಟ್ಟಿಗೆ ಬ್ರೇಕ್?

IPL 2026: ಅಭಿಷೇಕ್, ಕ್ಲಾಸೆನ್ ಸ್ಫೋಟಕ ಬ್ಯಾಟಿಂಗ್; KKR ವಿರುದ್ಧ SRH ಭರ್ಜರಿ ಗೆಲುವು

ಪಶ್ಚಿಮ ಏಷ್ಯಾ ಯುದ್ಧದ ಪರಿಸ್ಥಿತಿ ನಿರ್ವಹಣೆ: ಮೋದಿ ಸರ್ಕಾರವನ್ನು ಹಾಡಿ ಹೊಗಳಿದ ಕಾಂಗ್ರೆಸ್ ಹಿರಿಯ ನಾಯಕ; ಪಕ್ಷಕ್ಕೆ ತೀವ್ರ ಮುಜುಗರ!

"ಸೇನಾ ದಾಳಿ ಮಾರ್ಗದಿಂದ...": ಇರಾನ್ ನ್ನು ಶಿಲಾಯುಗಕ್ಕೆ ಅಟ್ಟುವ ಟ್ರಂಪ್ ಬೆದರಿಕೆಗೆ ಚೀನಾ ತೀಕ್ಷ್ಣ ಪ್ರತಿಕ್ರಿಯೆ...

SCROLL FOR NEXT