ಜೆಪಿ ನಡ್ಡಾ 
ದೇಶ

ಜೆಪಿ ನಡ್ಡಾ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಯಾರು?

ಮೂರನೇ ಮೋದಿ ಸರ್ಕಾರದ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿರುವುದರಿಂದ ಬಿಜೆಪಿಯ ಮುಂದಿನ ಅಧ್ಯಕ್ಷರು ಯಾರಾಗುತ್ತಾರೆ ಎಂಬುದರ ಮೇಲೆ ಈಗ ಎಲ್ಲರ ಕಣ್ಣು ನೆಟ್ಟಿದೆ.

ನವದೆಹಲಿ: ಮೂರನೇ ಮೋದಿ ಸರ್ಕಾರದ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿರುವುದರಿಂದ ಬಿಜೆಪಿಯ ಮುಂದಿನ ಅಧ್ಯಕ್ಷರು ಯಾರಾಗುತ್ತಾರೆ ಎಂಬುದರ ಮೇಲೆ ಈಗ ಎಲ್ಲರ ಕಣ್ಣು ನೆಟ್ಟಿದೆ.

ನಡ್ಡಾ ಅವರಲ್ಲದೆ, ಭೂಪೇಂದರ್ ಯಾದವ್, ಶಿವರಾಜ್ ಸಿಂಗ್ ಚೌಹಾಣ್ ಮತ್ತು ಧರ್ಮೇಂದ್ರ ಪ್ರಧಾನ್ ಸೇರಿದಂತೆ ಹಲವಾರು ಹಿರಿಯ ನಾಯಕರು ಕೂಡ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಬಿಜೆಪಿಯನ್ನು ಮುನ್ನಡೆಸಲು ಹೊಸಬರಿಗೆ ದಾರಿ ಮಾಡಿಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯದ ಕೆಲವು ಮಾಜಿ ಸಚಿವರು ಕೂಡ ಬಿಜೆಪಿ ಪಕ್ಷದ ಉನ್ನತ ಹುದ್ದೆ ಹಿಡಿಯುವ ನಿರೀಕ್ಷೆಯಿದೆ.

ನಡ್ಡಾ ಅವರು 2020 ರ ಜನವರಿಯಲ್ಲಿ ಪಕ್ಷದ ಅಧ್ಯಕ್ಷರಾಗುವ ಮೂಲಕ ಅಮಿತ್ ಶಾ ಅವರನ್ನು ಬದಲಾಯಿಸಲಾಗಿತ್ತು. ಆದರೆ ಹಿಂದೆ ಪಕ್ಷವನ್ನು ಮುನ್ನಡೆಸಿದ ಇತರ ಮಂತ್ರಿಗಳಲ್ಲಿ ನಿತಿನ್ ಗಡ್ಕರಿ ಮತ್ತು ರಾಜನಾಥ್ ಸಿಂಗ್ ಸೇರಿದ್ದಾರೆ. ಬಿಜೆಪಿ ಮುಖ್ಯಸ್ಥರಾಗಿ ನಡ್ಡಾ ಅವರ ವಿಸ್ತೃತ ಅವಧಿ ಈ ತಿಂಗಳಿಗೆ ಕೊನೆಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT