ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ಅಬಕಾರಿ ನೀತಿ ಹಗರಣ: ಅರವಿಂದ ಕೇಜ್ರಿವಾಲ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಆದೇಶವನ್ನು ದೆಹಲಿ ನ್ಯಾಯಾಲಯವು ಗುರುವಾರ ಕಾಯ್ದಿರಿಸಿದೆ.

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಆದೇಶವನ್ನು ದೆಹಲಿ ನ್ಯಾಯಾಲಯವು ಗುರುವಾರ ಕಾಯ್ದಿರಿಸಿದೆ.

ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಅರ್ಜಿಯ ಕುರಿತು ಆರೋಪಿ ಮತ್ತು ಜಾರಿ ನಿರ್ದೇಶನಾಲಯದ (ಇ.ಡಿ) ವಾದಗಳನ್ನು ಆಲಿಸಿದ ನಂತರ ಆದೇಶವನ್ನು ಕಾಯ್ದಿರಿಸಿದ್ದಾರೆ.

ಪ್ರಕರಣದಲ್ಲಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ 3ರವರೆಗೆ ನ್ಯಾಯಾಲಯ ಬುಧವಾರ ವಿಸ್ತರಿಸಿದೆ.

ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದಿದ್ದರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನ್ಯಾಯಾಧೀಶರು ಕೇಜ್ರಿವಾಲ್ ಅವರ ಕಸ್ಟಡಿಯನ್ನು ವಿಸ್ತರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್