ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ TNIE
ದೇಶ

ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ದೆಹಲಿ ಕೋರ್ಟ್ ಅನುಮತಿ; ದೆಹಲಿ ಸಿಎಂ ಬಂಧನ

ದೆಹಲಿ ಕೋರ್ಟ್ ಕೇಂದ್ರೀಯ ತನಿಖಾ ದಳ (ಸಿಬಿಐ) ಕ್ಕೆ ದೆಹಲಿ ಸಿಎಂ ಕೇಜ್ರಿವಾಲ್ ನ್ನು ಬಂಧಿಸುವುದಕ್ಕೆ ಅನುಮತಿ ನೀಡಿದೆ.

ನವದೆಹಲಿ: ದೆಹಲಿ ಕೋರ್ಟ್ ಕೇಂದ್ರೀಯ ತನಿಖಾ ದಳ (ಸಿಬಿಐ) ಕ್ಕೆ ದೆಹಲಿ ಸಿಎಂ ಕೇಜ್ರಿವಾಲ್ ನ್ನು ಬಂಧಿಸುವುದಕ್ಕೆ ಅನುಮತಿ ನೀಡಿದೆ. ಅಬಕಾರಿ ಹಗರಣದಲ್ಲಿ ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಮುಂದಾಗಿತ್ತು.

ಕೋರ್ಟ್ ಆದೇಶ ಬರುತ್ತಿದ್ದಂತೆಯೇ ಸಿಬಿಐ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಎಎಪಿ ನಾಯಕನನ್ನು ತಿಹಾರ್ ಕೇಂದ್ರ ಕಾರಾಗೃಹದಿಂದ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಕೇಂದ್ರ ತನಿಖಾ ಸಂಸ್ಥೆ ಬಂಧನಕ್ಕೆ ಅರ್ಜಿಯನ್ನು ಸಲ್ಲಿಸಿತ್ತು.

ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಜೈಲಿನಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್