ಅರವಿಂದ ಕೇಜ್ರಿವಾಲ್  
ದೇಶ

ಅಬಕಾರಿ ಹಗರಣ ಸಮನ್ಸ್: ಸೆಷನ್ಸ್ ನ್ಯಾಯಾಲಯ ಮೊರೆ ಹೋದ ಅರವಿಂದ್ ಕೇಜ್ರಿವಾಲ್

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ದಿವ್ಯಾ ಮಲ್ಹೋತ್ರಾ ಅವರು ಹೊರಡಿಸಿದ ಆದೇಶದ ವಿರುದ್ಧ ಕೇಜ್ರಿವಾಲ್ ಸೆಷನ್ಸ್ ನ್ಯಾಯಾಲಯಕ್ಕೆ ಮೊರೆ

ನವದೆಹಲಿ: ಆಪಾದಿತ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಳ ನ್ಯಾಯಾಲಯವು ತಮಗೆ ನೀಡಿದ್ದ ಸಮನ್ಸ್ ನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ದಿವ್ಯಾ ಮಲ್ಹೋತ್ರಾ ಅವರು ಹೊರಡಿಸಿದ ಆದೇಶದ ವಿರುದ್ಧ ಕೇಜ್ರಿವಾಲ್ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಮಾರ್ಚ್ 16 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಿದ್ದಾರೆ.

ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ನೀಡಲಾದ ಹಲವು ಸಮನ್ಸ್‌ಗಳನ್ನು ಕೈಬಿಟ್ಟಿದ್ದಕ್ಕಾಗಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಜಾರಿ ನಿರ್ದೇಶನಾಲಯ (ED) ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಎರಡು ದೂರುಗಳನ್ನು ಸಲ್ಲಿಸಿತ್ತು.

ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕರು ಅಕ್ರಮ ಹಣ ವರ್ಗಾವಣೆ (PMLA) ಸೆಕ್ಷನ್ 50 ರ ಅಡಿಯಲ್ಲಿ ಫೆಡರಲ್ ತನಿಖಾ ಸಂಸ್ಥೆ ಕಳುಹಿಸಿದ ನಾಲ್ಕರಿಂದ ಎಂಟು ಸಮನ್ಸ್‌ಗಳನ್ನು ಸಂಬಂಧಿಸಿದೆ ಎಂದು ಇಡಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!