ಆರ್ ಜಿವಿ, ಪವನ್ ಕಲ್ಯಾಣ್ 
ದೇಶ

ಆಂಧ್ರ ಪ್ರದೇಶ ಅಸೆಂಬ್ಲಿ ಚುನಾವಣೆ: ಪೀಠಾಪುರಂ ಕ್ಷೇತ್ರದಲ್ಲಿ ನಟ ಪವನ್ ಕಲ್ಯಾಣ್ ವಿರುದ್ಧ ಆರ್ ಜಿವಿ ಸ್ಪರ್ಧೆ

ಮುಂಬರುವ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಗುರುವಾರ ಘೋಷಿಸಿದ್ದಾರೆ.

ಹೈದರಾಬಾದ್: ಮುಂಬರುವ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಗುರುವಾರ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಆರ್ ಜಿವಿ, ಪೀಠಾಪುರಂ ಕ್ಷೇತ್ರದಿಂದ ಸ್ಪರ್ಧಿಸಲಿದ್ದೇನೆ ಎಂದು ತಿಳಿಸಲು ಹರ್ಷಿಸುತ್ತೇನೆ. ಇದು ದಿಢೀರ್ ನಿರ್ಧಾರ ಎಂದಿದ್ದಾರೆ.

ಅಂದಹಾಗೆ ಪೀಠಾಪುರಂ ಕ್ಷೇತ್ರದಿಂದ ಟಿಡಿಪಿ, ಜನಸೇನಾ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಟ ಪವನ್ ಕಲ್ಯಾಣ್ ಸ್ಪರ್ಧೆಯ ವಿಚಾರ ಪ್ರಕಟವಾಗುತ್ತಿದ್ದಂತೆಯೇ ರಾಮ್ ಗೋಪಾಲ್ ವರ್ಮಾ ಈ ನಿರ್ಧಾರ ಪ್ರಕಟಿಸಿರುವುದು ಗಮನಾರ್ಹವಾಗಿದೆ.

ಕಳೆದ ವರ್ಷ ಬಿಡುಗಡೆಗೊಂಡಿದ್ದ ರಾಮ್ ಗೋಪಾಲ್ ವರ್ಮಾ ನಿರ್ದೇಶದ ವ್ಯೊಹಂ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೇ ವಿಚಾರವಾಗಿ ಹೈದ್ರಾಬಾದ್ ನಲ್ಲಿರುವ ತಮ್ಮ ಕಚೇರಿ ಮುಂದೆ ನಡೆದಿದ್ದ ಪ್ರತಿಭಟನೆ ಸಂಬಂಧ ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು, ಪುತ್ರ ನಾರಾ ಲೋಕೇಶ್ ಹಾಗೂ ಪವನ್ ಕಲ್ಯಾಣ್ ವಿರುದ್ಧ ಆರ್ ಜಿವಿ ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ

ಅಭಿಷೇಕ್ ಬಗ್ಗೆ ಭಾರತೀಯ ಆಟಗಾರರಿಗೆ 'ಅಸೂಯೆ ಇದೆಯಾ? ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಸಂಜು ಸ್ಯಾಮ್ಸನ್

ಅಂಬೇಡ್ಕರ್‌ ತತ್ವಕ್ಕೆ ತಿಲಾಂಜಲಿ: ಈಗ ಮಗ, ಇನ್ನಾರು ತಿಂಗಳು ಬಿಟ್ಟು ಮೊಮ್ಮಗನನ್ನು ಬೆಳೆಸಿ ಅಂತಾರೆ; ಸಿದ್ದರಾಮಯ್ಯ ಹೇಳಿಕೆಗೆ ಅಶೋಕ್ ವ್ಯಂಗ್ಯ

ಯುಕೆಪಿ ಯೋಜನೆಗೆ ಆಂಧ್ರ ತಕರಾರು: ರಾಜ್ಯದ ಸಂಸದರ ಜತೆ ದೆಹಲಿಯಲ್ಲಿ ಸಭೆ; ಡಿ.ಕೆ. ಶಿವಕುಮಾರ್

ಬೆಂಗಳೂರು: ಲಿವ್ ಇನ್ ಪಾರ್ಟ್ನರ್ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ವ್ಯಕ್ತಿಯ ಬಂಧನ!

SCROLL FOR NEXT