ಸಾಂದರ್ಭಿಕ ಚಿತ್ರ 
ದೇಶ

ಪುಣೆ ಐಸಿಸ್ ಮಾಡ್ಯುಲ್ ಪ್ರಕರಣ: 11 ಆರೋಪಿಗಳ ಆಸ್ತಿ ಜಪ್ತಿ ಮಾಡಿದ ಎನ್ ಐಎ

ಪುಣೆ ಐಸಿಸ್ ಮಾಡ್ಯುಲ್ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು 11 ಆರೋಪಿಗಳ ನಾಲ್ಕು ಸ್ಥಿರ ಆಸ್ತಿಗಳನ್ನು ಜಪ್ತಿ ಮಾಡಿದೆ. ಕೊಂಧ್ವಾದಲ್ಲಿ ಜಪ್ತಿ ಮಾಡಲಾದ ಆಸ್ತಿಗಳು ಮೂವರು ತಲೆಮರೆಸಿಕೊಂಡಿರುವವರು ಸೇರಿದಂತೆ 11 ಆರೋಪಿಗಳೊಂದಿಗೆ ಸಂಬಂಧ ಹೊಂದಿವೆ ಎಂದು ಎನ್‌ಐಎ ಭಾನುವಾರ ತಿಳಿಸಿದೆ.

ಪುಣೆ: ಪುಣೆ ಐಸಿಸ್ ಮಾಡ್ಯುಲ್ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು 11 ಆರೋಪಿಗಳ ನಾಲ್ಕು ಸ್ಥಿರ ಆಸ್ತಿಗಳನ್ನು ಜಪ್ತಿ ಮಾಡಿದೆ. ಕೊಂಧ್ವಾದಲ್ಲಿ ಜಪ್ತಿ ಮಾಡಲಾದ ಆಸ್ತಿಗಳು ಮೂವರು ತಲೆಮರೆಸಿಕೊಂಡಿರುವವರು ಸೇರಿದಂತೆ 11 ಆರೋಪಿಗಳೊಂದಿಗೆ ಸಂಬಂಧ ಹೊಂದಿವೆ ಎಂದು ಎನ್‌ಐಎ ಭಾನುವಾರ ತಿಳಿಸಿದೆ.

ದೇಶದಲ್ಲಿ ಜಾಗತಿಕ ಭಯೋತ್ಪಾದಕ ಸಂಘಟನೆಗಳ ಜಾಲವನ್ನು ಕಿತ್ತೊಗೆಯಲು ಎನ್ಐಎಯ ಮುಂದುವರೆದ ಕ್ರಮವಾಗಿದೆ. ಜಪ್ತಿ ಮಾಡಲಾದ ನಾಲ್ಕು ಆಸ್ತಿಗಳನ್ನು ಐಇಡಿ ತಯಾರಿಕೆ ಮತ್ತು ಅದರ ತರಬೇತಿ, ಭಯೋತ್ಪಾದಕ ಕೃತ್ಯಗಳ ಯೋಜನೆಗಾಗಿ ಬಳಸಲಾಗುತ್ತಿತ್ತು ಎಂದು ತನಿಖಾ ಸಂಸ್ಥೆ ಮಾಹಿತಿ ನೀಡಿದೆ.

ಈ ಪ್ರಕರಣದಲ್ಲಿ ಎನ್‌ಐಎ ಈಗಾಗಲೇ ಎಲ್ಲಾ 11 ಮಂದಿಯ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಸೆಕ್ಷನ್ 25ರ ಅಡಿಯಲ್ಲಿ ಆರೋಪ ಹೊರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!