ಅಪಘಾತಕ್ಕೀಡಾದ ಕಾರು 
ದೇಶ

ಮದುವೆ ಮುಗಿಸಿ ಬರುತ್ತಿದ್ದವರು ಮಸಣಕ್ಕೆ: ಕಾರಿಗೆ ಟ್ರ್ಯಾಕ್ಟರ್‌ ಡಿಕ್ಕಿ, ಮೂವರು ಮಕ್ಕಳು ಸೇರಿದಂತೆ 7 ಮಂದಿ ದುರ್ಮರಣ

ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಕಾರೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ನಡೆದಿದೆ.

ಪಾಟ್ನಾ: ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಕಾರೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ನಡೆದಿದೆ.

ತುಟ್ಟಿ ಮೋಹನಪುರದಿಂದ ಮಾದಯ್ಯ ಬಿತ್ತಲ ಗ್ರಾಮಕ್ಕೆ ಕಾರು ಹಿಂದಿರುಗುತ್ತಿತ್ತು. ಎನ್‌ಎಚ್ 31ರ ವಿದ್ಯಾರತನ್ ಪೆಟ್ರೋಲ್ ಪಂಪ್​ ಸಮೀಪ ಟ್ರಾಕ್ಟರ್​ಗೆ ಡಿಕ್ಕಿ ಹೊಡೆದ ಕಾರು ರಸ್ತೆ ಬದಿಗೆ ಉರುಳಿದೆ.

ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರಲ್ಲಿ ಮೂವರು ಮಕ್ಕಳಿದ್ದಾರೆ ಎಂದು ಗೋಗ್ರಿಯ ಡಿಎಸ್​ಪಿಯ ರಮೇಶ್ ಕುಮಾರ್ ತಿಳಿಸಿದ್ದಾರೆ. ಇನ್ನೂ ನಾಲ್ಕು ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

Video: 'ನಿಂಗಿದು ಬೇಕಿತ್ತಾ ಮಗನೇ..': ಬಾಲ್ ಕೊಡಲು ಹೋಗಿ ರನೌಟ್ ಆದ ಪಾಕ್ ಮಾಜಿ ನಾಯಕ, ಕೆರಳಿ ಕೆಂಡವಾದ Salman Agha

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

SCROLL FOR NEXT