ಸಾಂದರ್ಭಿಕ ಚಿತ್ರ 
ದೇಶ

ಕೇರಳ: ಲಾರಿಯಿಂದ ಬೈಕ್ ಮೇಲೆ ಬಂಡೆ ಬಿದ್ದು ದಂತ ವೈದ್ಯಕೀಯ ವಿದ್ಯಾರ್ಥಿ ಸಾವು

ಲಾರಿಯಿಂದ ಬಂಡೆ ಬಿದ್ದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಖಾಸಗಿ ದಂತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ಬಿಡಿಎಸ್ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ತಿರುವನಂತಪುರಂ: ಲಾರಿಯಿಂದ ಬಂಡೆ ಬಿದ್ದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಖಾಸಗಿ ದಂತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ಬಿಡಿಎಸ್ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ಅಂತು ಬಿ.ಅಜಿಕುಮಾರ್ ಮೃತಪಟ್ಟ ದುರ್ದೈವಿ. ಇವರು ಕಾಲೇಜಿಗೆ ತೆರಳುತ್ತಿದ್ದಾಗ ನಗರದ ಹೊರವಲಯದಲ್ಲಿರುವ ಅವರ ಮನೆಯ ಬಳಿ ಲಾರಿಯಿಂದ ದೊಡ್ಡ ಬಂಡೆಯೊಂದು ಅವರ ದ್ವಿಚಕ್ರ ವಾಹನದ ಮೇಲೆ ಬಿದ್ದಿದೆ.

ಅಜಿಕುಮಾರ್ ಹೆಲ್ಮೆಟ್ ಧರಿಸಿದ್ದರೂ ಬಂಡೆಯಿಂದ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!