ಶರ್ಮಿಷ್ಠ ಮುಖರ್ಜಿ 
ದೇಶ

ಕರ್ಮ ನಿಮ್ಮನ್ನು ಸುತ್ತಿಕೊಳ್ಳುತ್ತೆ: ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಶರ್ಮಿಷ್ಠ ಮುಖರ್ಜಿ ಪ್ರತಿಕ್ರಿಯೆ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಮಗಳು ಶರ್ಮಿಷ್ಠಾ ಮುಖರ್ಜಿ ಮಾಡಿರುವ ಟ್ವೀಟ್ ಮಾಡಿದ್ದಾರೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಮಗಳು ಶರ್ಮಿಷ್ಠಾ ಮುಖರ್ಜಿ ಮಾಡಿರುವ ಟ್ವೀಟ್ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಹಾಗೂ ಅಣ್ಣಾ ಹಜಾರೆ ಅವರು ಆಗಿನ ದೆಹಲಿ ಸಿಎಂ ಮತ್ತು ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ಅವರ ವಿರುದ್ಧ ಬೇಜವಾಬ್ದಾರಿಯುತ, ಆಧಾರರಹಿತ ಆರೋಪಗಳನ್ನು ಮಾಡಿದ್ದರು. ಅದಕ್ಕೆ ತಕ್ಕ ಪ್ರತಿಫಲ ಎದುರಿಸಿದ್ದಾರೆ ಎಂದು ಶರ್ಮಿಷ್ಠಾ ಹೇಳಿದ್ದಾರೆ.

ಕಾಂಗ್ರೆಸ್‌ನ ಶೀಲಾ ದೀಕ್ಷಿತ್‌ ಅವರು ದೆಹಲಿ ಮುಖ್ಯಮಂತ್ರಿಯಾಗಿದ್ದಾಗ ಅವರ ವಿರುದ್ಧ ಅರವಿಂದ್‌ ಕೇಜ್ರಿವಾಲ್‌ ಹಾಗೂ ಅಣ್ಣಾ ಹಜಾರೆ ಅವರ ತಂಡವು ಹುರುಳಿಲ್ಲದ ಆರೋಪ ಮಾಡಿತು. ಬೇಜವಾಬ್ದಾರಿಯುತ, ಯಾವುದೇ ಸಾಕ್ಷ್ಯಾಧಾರಗಳು ಇಲ್ಲದ ಆರೋಪಗಳನ್ನು ಇವರೆಲ್ಲ ಮಾಡಿದರು. ಶೀಲಾ ದೀಕ್ಷಿತ್‌ ಅವರ ವಿರುದ್ಧ ಟ್ರಂಕ್‌ಗಟ್ಟಲೆ ಸಾಕ್ಷ್ಯಾಧಾರಗಳು ಇವೆ ಎಂದು ಇವರು ಹೇಳಿದ್ದರು.

ಆದರೆ, ಒಂದೇ ಒಂದು ದಾಖಲೆಯನ್ನೂ ಇವರು ಬಹಿರಂಗಪಡಿಸಲಿಲ್ಲ. ಆದರೆ, ಕರ್ಮದ ಪ್ರತಿಫಲದಿಂದಾಗಿ ಇಂದು ಅರವಿಂದ್‌ ಕೇಜ್ರಿವಾಲ್‌ ಅವರು ಜೈಲುಪಾಲಾಗಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!