ಸೋನಮ್ ವಾಂಗ್ ಚುಕ್ 
ದೇಶ

ಲಡಾಖ್ ವಿಷಯವಾಗಿ ಉಪವಾಸ ಮುಷ್ಕರ ಕೈಬಿಟ್ಟ ಸೋನಮ್ ವಾಂಗ್ ಚುಕ್

ಶೈಕ್ಷಣಿಕ ಕ್ಷೇತ್ರದ ಸುಧಾರಕ ಸೋನಮ್ ವಾಂಗ್ ಚುಕ್ ಲಡಾಖ್ ವಿಷಯವಾಗಿ ಕೈಗೊಂಡಿದ್ದ ಉಪವಾಸ ಮುಷ್ಕರವನ್ನು ಹಿಂಪಡೆದಿದ್ದಾರೆ.

ಲಡಾಖ್: ಶೈಕ್ಷಣಿಕ ಕ್ಷೇತ್ರದ ಸುಧಾರಕ ಸೋನಮ್ ವಾಂಗ್ ಚುಕ್ ಲಡಾಖ್ ವಿಷಯವಾಗಿ ಕೈಗೊಂಡಿದ್ದ ಉಪವಾಸ ಮುಷ್ಕರವನ್ನು ಹಿಂಪಡೆದಿದ್ದಾರೆ.

ಲೇಹ್, ಲಡಾಖ್ ನಲ್ಲಿ ವಾಂಗ್ ಚುಕ್ ಉಪವಾಸ ಕೈಗೊಂಡಿದ್ದರು. ಲಡಾಖ್‌ ಗೆ ರಾಜ್ಯದ ಸ್ಥಾನಮಾನ ಮತ್ತು ದುರ್ಬಲವಾದ ಹಿಮಾಲಯದ ಪರಿಸರದ ರಕ್ಷಣೆಗಾಗಿ ಆಗ್ರಹಿಸಿ ವಾಂಗ್ ಚುಕ್ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.

ಕೈಗಾರಿಕೀಕರಣದಿಂದಾಗಿ ಹಿಮಾಲಯ ಪ್ರದೇಶಕ್ಕೆ ಹಾನಿ ಕುರಿತು ಅರಿವು ಮೂಡಿಸಲು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜನಪ್ರಿಯ ಹವಾಮಾನ ಹೋರಾಟಗಾರ ಹಾಗೂ ಶಿಕ್ಷಣ ಸುಧಾರಣಾವಾದಿ ಸೋನಮ್ ವಾಂಗ್‌ಚುಕ್ ಅವರಿಗೆ ನಗರದಲ್ಲಿನ ನಿಸರ್ಗ ಪ್ರೇಮಿಗಳು ಬೆಂಬಲ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್