ಬಿಭವ್‌ ಕುಮಾರ್‌ 
ದೇಶ

ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಫೋನ್ ಡೇಟಾ ಹಿಂಪಡೆಯಲು ಬಿಭವ್ ನನ್ನು ಮುಂಬೈಗೆ ಕರೆದೊಯ್ದ ಪೊಲೀಸರು

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ ಅವರನ್ನು ಅವರ ಫಾರ್ಮಾಟ್‌ ಮಾಡಲಾದ ಐಫೋನ್‌ನಿಂದ ಡೇಟಾ ಹಿಂಪಡೆಯಲು ಮುಂಬೈಗೆ ಕರೆದೊಯ್ಯಲಾಗುತ್ತಿದೆ.

ನವದೆಹಲಿ: ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ ಅವರನ್ನು ಅವರ ಫಾರ್ಮಾಟ್‌ ಮಾಡಲಾದ ಐಫೋನ್‌ನಿಂದ ಡೇಟಾ ಹಿಂಪಡೆಯಲು ಮುಂಬೈಗೆ ಕರೆದೊಯ್ಯಲಾಗುತ್ತಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ದೆಹಲಿ ಸಿಎಂ ನಿವಾಸದಲ್ಲಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಭವ್ ಕುಮಾರ್ ಅವರನ್ನು ಬಂಧಿಸಲಾಗಿದ್ದು, ಐದು ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮುಂಬೈನಲ್ಲಿರುವ ಕೆಲವು ವ್ಯಕ್ತಿ ಅಥವಾ ಸಾಧನಕ್ಕೆ ಡೇಟಾವನ್ನು ವರ್ಗಾಯಿಸುವ ಮೊದಲು ಕುಮಾರ್ ತನ್ನ ಫೋನ್ ಅನ್ನು ಫಾರ್ಮ್ಯಾಟ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಭವ್‌ ಕುಮಾರ್‌ ಬಂಧನದ ನಂತರ ಅವರ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಯಿತು. ಆದರೆ ಅದನ್ನು ಫಾರ್ಮ್ಯಾಟ್ ಮಾಡಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT