ಬಾನೆಟ್ ಮೇಲೆ ವ್ಯಕ್ತಿಯನ್ನು ಕೂರಿಸಿಕೊಂಡು ಕಾರು ಚಾಲನೆ ಮಾಡಿದ ಅಪ್ರಾಪ್ತ online desk
ದೇಶ

ಮುಂಬೈ: BMW ಬಾನೆಟ್ ಮೇಲೆ ವ್ಯಕ್ತಿಯನ್ನು ಕೂರಿಸಿಕೊಂಡು ಕಾರು ಚಾಲನೆ ಮಾಡಿದ ಅಪ್ರಾಪ್ತ; ತಂದೆ ಬಂಧನ!

ಪುಣೆಯಲ್ಲಿ ಅಪ್ರಾಪ್ತ ವ್ಯಕ್ತಿಯಿಂದ ಪೋರ್ಷೆ ಕಾರು ಅಪಘಾತದ ಪ್ರಕರಣ ಮಾಸುವ ಮುನ್ನವೇ ಮುಂಬೈ ನಲ್ಲಿ ಇಂತಹದ್ದೇ ಅಪಾಯಕಾರಿ ಘಟನೆಯೊಂದು ವರದಿಯಾಗಿದೆ.

ಮುಂಬೈ: ಪುಣೆಯಲ್ಲಿ ಅಪ್ರಾಪ್ತ ವ್ಯಕ್ತಿಯಿಂದ ಪೋರ್ಷೆ ಕಾರು ಅಪಘಾತದ ಪ್ರಕರಣ ಮಾಸುವ ಮುನ್ನವೇ ಮುಂಬೈ ನಲ್ಲಿ ಇಂತಹದ್ದೇ ಅಪಾಯಕಾರಿ ಘಟನೆಯೊಂದು ವರದಿಯಾಗಿದೆ.

ಮುಂಬೈ ನ ಜನನಿಬಿಡ ಪ್ರದೇಶದಲ್ಲಿ 17 ವರ್ಷದ ಬಾಲಕನೋರ್ವ ಬಿಎಂಡಬ್ಲ್ಯು ಚಾಲನೆ ಮಾಡುತ್ತಿರುವ ವಿಡಿಯೋ ವೈರಲ್ ಆಗತೊಡಗಿದೆ. ಅಷ್ಟೇ ಅಲ್ಲದೇ ವ್ಯಕ್ತಿಯೋರ್ವ ಕಾರಿನ ಬಾನೆಟ್ ಮೇಲೆ ಕುಳಿತಿದ್ದಾರೆ.

ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿಯ ತಂದೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ವೈರಲ್ ವಿಡಿಯೋದಲ್ಲಿ, ಮುಂಬೈನ ಕಲ್ಯಾಣ್‌ನ ಶಿವಾಜಿ ಚೌಕ್ ಪ್ರದೇಶದ ಜನನಿಬಿಡ ರಸ್ತೆಗಳಲ್ಲಿ ಹದಿಹರೆಯದವರು ಕಾರನ್ನು ಓಡಿಸುತ್ತಿದ್ದಾಗ ಸುಭಮ್ ಮತಾಲಿಯಾ ಎಂದು ಗುರುತಿಸಲಾದ ವ್ಯಕ್ತಿ ಬಿಎಂಡಬ್ಲ್ಯು ಬಾನೆಟ್ ಮೇಲೆ ಮಲಗಿರುವುದು ವರದಿಯಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!

ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ!

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್‌ಮನ್ ಆದೇಶ!