ಸಾಂದರ್ಭಿಕ ಚಿತ್ರ 
ದೇಶ

ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ

ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ. ನವೆಂಬರ್ 26 ಸಂವಿಧಾನ ದಿನವಾಗಿದೆ.

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ ತಿಳಿಸಿದ್ದಾರೆ.

ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ. ನವೆಂಬರ್ 26 ಸಂವಿಧಾನ ದಿನವಾಗಿದೆ. ಭಾರತ ಸಂವಿಧಾನ ಅಳವಡಿಸಿಕೊಂಡು 75 ವರ್ಷಗಳು ಪೂರ್ಣಗೊಂಡ ಹಿನ್ನೆಯಲ್ಲಿ ಅಧಿವೇಶನದ ಎರಡನೇ ದಿನದಂದು - ನವೆಂಬರ್ 26 ರಂದು ಸೆಂಟ್ರಲ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ ಎಂದು ಕಿರಣ್ ರಿಜಿಜು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ನಂತರ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ವಕ್ಫ್ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ.

ಕೇಂದ್ರ ಸರ್ಕಾರವು ಒಂದು ರಾಷ್ಟ್ರ ಒಂದು ಚುನಾವಣಾ ಮಸೂದೆಯನ್ನು ಸಹ ಈ ಅಧಿವೇಶನದಲ್ಲಿ ಪರಿಚಯಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT