ಸಾಂದರ್ಭಿಕ ಚಿತ್ರ 
ದೇಶ

ಪುಣೆ: ಯುವತಿ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ, ಆಕೆಯ ಸ್ನೇಹಿತನ ಮೇಲೂ ಹಲ್ಲೆ

ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬೋಪದೇವ್ ಘರ್ ಪ್ರದೇಶದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಅವರು ಹೇಳಿದ್ದಾರೆ.

ಪುಣೆ: ಪುಣೆಯ ಹೊರವಲಯದಲ್ಲಿ 21 ವರ್ಷದ ಯುವತಿ ಮೇಲೆ ಮೂವರು ಅತ್ಯಾಚಾರವೆಸಗಿದ್ದು, ಆಕೆಯ ಸ್ನೇಹಿತನ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬೋಪದೇವ್ ಘರ್ ಪ್ರದೇಶದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಅವರು ಹೇಳಿದ್ದಾರೆ.

ಕೊಂಡ್ವಾ ಪೊಲೀಸರ ಪ್ರಕಾರ, ಯುವತಿ ಮತ್ತು ಆಕೆಯ ಸ್ನೇಹಿತ ಗುರುವಾರ ತಡರಾತ್ರಿ ಬೋಪ್‌ದೇವ್ ಘರ್ ಪ್ರದೇಶಕ್ಕೆ ಹೋಗಿದ್ದರು. ಅಲ್ಲಿ ಮೂವರು ಅಪರಿಚಿತರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ" ಎಂದು ಪುಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರನ್ನು ಪತ್ತೆಹಚ್ಚಲು ಹತ್ತು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರತ್ಯೇಕ ಸ್ಥಳದಲ್ಲಿ ಈ ಘಟನೆ ನಡೆದಿದ್ದು, ಆ ಮೂವರು ಯುವತಿಯ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಕೊಂಧ್ವಾ ಪೊಲೀಸ್ ಠಾಣೆಯ ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP