ಪಶ್ಚಿಮ ಬಂಗಾಳ: ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ; ಏಳು ಕಾರ್ಮಿಕರ ಸಾವು, ಹಲವರಿಗೆ ಗಾಯ
ಬೀರ್ ಭೂಮ್ ನ ಲೋಕಪುರ ಪ್ರದೇಶದಲ್ಲಿರುವ ಗಂಗಾರಾಮ್‌ಚಕ್ ಮೈನಿಂಗ್ ಪ್ರೈವೇಟ್ ಲಿಮಿಟೆಡ್ ಗಣಿಗಾರಿಕೆಯಲ್ಲಿ ಈ ಸ್ಫೋಟ ಸಂಭವಿಸಿದೆ.
ಬೀರ್ ಭೂಮ್ : ಪಶ್ಚಿಮ ಬಂಗಾಳದ ಬೀರ್ ಭೂಮ್ ಜಿಲ್ಲೆಯ ಕಲ್ಲಿದ್ದಲು ಗಣಿಯೊಂದರಲ್ಲಿ ಸೋಮವಾರ ಸಂಭವಿಸಿದ ಸ್ಫೋಟದ ನಂತರ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಬೀರ್ ಭೂಮ್ ನ ಲೋಕಪುರ ಪ್ರದೇಶದಲ್ಲಿರುವ ಗಂಗಾರಾಮ್‌ಚಕ್ ಮೈನಿಂಗ್ ಪ್ರೈವೇಟ್ ಲಿಮಿಟೆಡ್ ಗಣಿಗಾರಿಕೆಯಲ್ಲಿ ಈ ಸ್ಫೋಟ ಸಂಭವಿಸಿದೆ.
ಕಲ್ಲಿದ್ದಲು ಪುಡಿ ಮಾಡುವ ವೇಳೆಯಲ್ಲಿ ಸ್ಫೋಟ ಸಂಭವಿಸಿದ್ದು, ದುರಂತದಲ್ಲಿ ಏಳು ಜನರು ಸಾವನ್ನಪ್ಪಿರುವುದಾಗಿ ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.