ಅಗ್ನಿವೀರರ ಸಾಂದರ್ಭಿಕ ಚಿತ್ರ 
ದೇಶ

ನಾಸಿಕ್‌: ಶೂಟಿಂಗ್ ಅಭ್ಯಾಸದ ವೇಳೆ ಶೆಲ್ ಸ್ಫೋಟ, ಇಬ್ಬರು ಅಗ್ನಿವೀರರು ಹುತಾತ್ಮ

ಗುರುವಾರ ಮಧ್ಯಾಹ್ನ ನಾಸಿಕ್ ರಸ್ತೆ ಪ್ರದೇಶದ ಆರ್ಟಿಲರಿ ಕೇಂದ್ರದಲ್ಲಿ ಈ ಘಟನೆ ಸಂಭವಿಸಿದೆ. ಅಗ್ನಿವೀರ್‌ಗಳಾದ ಗೋಹಿಲ್ ವಿಶ್ವರಾಜ್ ಸಿಂಗ್ (20) ಮತ್ತು ಸೈಫತ್ ಶಿಟ್ (21) ಸ್ಫೋಟದಲ್ಲಿ ಹುತಾತ್ಮರಾಗಿದ್ದಾರೆ ಎಂದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಆರ್ಟಿಲರಿ ಸೆಂಟರ್‌ನಲ್ಲಿ ಶೂಟಿಂಗ್ ಅಭ್ಯಾಸದ ವೇಳೆ ಭಾರತೀಯ ಫೀಲ್ಡ್ ಗನ್‌ನಿಂದ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರ್‌ಗಳು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ಮಧ್ಯಾಹ್ನ ನಾಸಿಕ್ ರಸ್ತೆ ಪ್ರದೇಶದ ಆರ್ಟಿಲರಿ ಕೇಂದ್ರದಲ್ಲಿ ಈ ಘಟನೆ ಸಂಭವಿಸಿದೆ. ಅಗ್ನಿವೀರ್‌ಗಳಾದ ಗೋಹಿಲ್ ವಿಶ್ವರಾಜ್ ಸಿಂಗ್ (20) ಮತ್ತು ಸೈಫತ್ ಶಿಟ್ (21) ಸ್ಫೋಟದಲ್ಲಿ ಹುತಾತ್ಮರಾಗಿದ್ದಾರೆ ಎಂದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಗ್ನಿವೀರರ ತಂಡವೊಂದು ಭಾರತೀಯ ಫೀಲ್ಡ್ ಗನ್ ನ್ನು ಶೆಲ್ ಗಳಿಂದ ಸಿಡಿಸುತ್ತಿದ್ದಾಗ ಅವುಗಳಲ್ಲಿ ಒಂದು ಸ್ಪೋಟಗೊಂಡಿದೆ. ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನೂ ದೇವಲಾಲಿಯ ಎಂ.ಎಚ್. ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ಅವರು ಹುತಾತ್ಮರಾದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಹವಾಲ್ದಾರ್ ಅಜಿತ್ ಕುಮಾರ್ ನೀಡಿದ ದೂರಿನ ಮೇರೆಗೆ ದೇವಾಲಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"no friendship only business; ತೈಲ ಬೇಕಾದರೆ..: ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲದ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! fuel surcharge ಏರಿಕೆ ಘೋಷಣೆ

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

SCROLL FOR NEXT