ಡರೋನ್ ಅಸೆಮೊಗ್ಲು, ಸೈಮನ್ ಜಾನ್ಸನ್ ಮತ್ತು ಜೇಮ್ಸ್ ಎ ರಾಬಿನ್ಸನ್ online desk
ದೇಶ

ಸಂಸ್ಥೆಗಳು-ಸಮೃದ್ಧಿ ಅಧ್ಯಯನಕ್ಕಾಗಿ ಮೂವರಿಗೆ ಆರ್ಥಿಕ ನೊಬೆಲ್ ಪ್ರಶಸ್ತಿ!

ಆಲ್ಫ್ರೆಡ್ ನೊಬೆಲ್ ನೆನಪಿನಲ್ಲಿ ನೊಬೆಲ್ ಪ್ರಶಸ್ತಿಯನ್ನು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ನಿಂದ ಕೊಡ ಮಾಡಲಾಗುತ್ತಿದೆ.

ನವದೆಹಲಿ: ಆರ್ಥಿಕ ವಿಭಾಗದ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದ್ದು, ಸಂಸ್ಥೆಗಳು-ಸಮೃದ್ಧಿ ಅಧ್ಯಯನಕ್ಕಾಗಿ ಮೂವರಿಗೆ ಪ್ರಶಸ್ತಿ ಒಲಿದಿದೆ.

ಆಲ್ಫ್ರೆಡ್ ನೊಬೆಲ್ ನೆನಪಿನಲ್ಲಿ ನೊಬೆಲ್ ಪ್ರಶಸ್ತಿಯನ್ನು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ನಿಂದ ಕೊಡ ಮಾಡಲಾಗುತ್ತಿದೆ.

ಡರೋನ್ ಅಸೆಮೊಗ್ಲು, ಸೈಮನ್ ಜಾನ್ಸನ್ ಮತ್ತು ಜೇಮ್ಸ್ ಎ. ರಾಬಿನ್ಸನ್ ಗೆ ಆರ್ಥಿಕ ವಿಭಾಗದ ನೊಬೆಲ್ ಪ್ರಶಸ್ತಿ ಒಲಿದಿದೆ. ಮೂವರು ಯುಎಸ್ ಮೂಲದ ಅರ್ಥಶಾಸ್ತ್ರಜ್ಞರು "ದೇಶದ ಏಳಿಗೆಗಾಗಿ ಸಾಮಾಜಿಕ ಸಂಸ್ಥೆಗಳ ಪ್ರಾಮುಖ್ಯತೆಯನ್ನು ಪ್ರದರ್ಶಿಸಿದ್ದಾರೆ" ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್‌ನ ನೊಬೆಲ್ ಸಮಿತಿ ಹೇಳಿದೆ.

ಕಳಪೆ ಕಾನೂನಿನ ನಿಯಮವನ್ನು ಹೊಂದಿರುವ ಸಮಾಜಗಳು ಮತ್ತು ಜನಸಂಖ್ಯೆಯನ್ನು ದುರ್ಬಳಕೆ ಮಾಡಿಕೊಳ್ಳುವ ಸಂಸ್ಥೆಗಳು ಬೆಳವಣಿಗೆಯನ್ನು ಉಂಟುಮಾಡುವುದಿಲ್ಲ ಅಥವಾ ಉತ್ತಮವಾದ ಬದಲಾವಣೆಯನ್ನು ಉಂಟುಮಾಡುವುದಿಲ್ಲ ಏಕೆ ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರಶಸ್ತಿ ವಿಜೇತರ ಸಂಶೋಧನೆ ನಮಗೆ ಸಹಾಯ ಮಾಡುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬದಲಾಗುತ್ತಿರುವ ಭಾರತದ ಆರ್ಥಿಕ ಪಯಣಕ್ಕೆ ಹೊಸ ಕನ್ನಡಿ; ವಾಣಿಜ್ಯ ಪತ್ರಿಕೋದ್ಯಮಕ್ಕೆ The New Indian Express ಹೊಸ ಕೊಡುಗೆ, 'The Financial Standard' ಲೋಕಾರ್ಪಣೆ

'ಬರೀ ಮಾತು ಸಾಕು, ಒಪ್ಪಂದಕ್ಕೆ ಬನ್ನಿ; ಸವಾಲು ಹಾಕಿದರೆ ಸಮುದ್ರದ ತಳ ಸೇರುತ್ತೀರಿ': ಇರಾನ್ ಸಂಧಾನಕಾರರಿಗೆ ಟ್ರಂಪ್ ಎಚ್ಚರಿಕೆ, ಮಾತುಕತೆ ವಿಫಲವಾದರೆ ಮತ್ತೆ ದಾಳಿ..!

ಅಮೆರಿಕದಲ್ಲಿ ಬಂದೂಕು ಧಾರಿಗಳಿಂದ 2 ಪ್ರತ್ಯೇಕ ಗುಂಡಿನ ದಾಳಿ: ಓಹಿಯೋದಲ್ಲಿ ಮೂವರು ಬಲಿ, ಕ್ಯಾಲಿಫೋರ್ನಿಯಾದಲ್ಲಿ 9 ಜನರಿಗೆ ಗಾಯ..!

Asia Cup Rising Stars 2026: ಡಕೌಟ್ ಆದ ಹರ್ಷಿತ್ ರಾಣಾ ಕೆಣಕಿದ ಪಾಕ್ ಬೌಲರ್, ಮೈದಾನದಲ್ಲಿ ಮಾತಿನ ಚಕಮಕಿ, Video

ಶೂ, ಸಾಕ್ಸ್ ವಿತರಣೆ ವಿಳಂಬ: ಮನವಿ ಸಲ್ಲಿಸಲು ಬಂದವರ ಮೇಲೆ ಸಿಡಿಮಿಡಿ; ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಆಕ್ರೋಶ, ಕ್ಷಮೆಯಾಚನೆಗೆ ಆಗ್ರಹ..!