ಪ್ರಾತಿನಿಧಿಕ ಚಿತ್ರ 
ದೇಶ

ದೆಹಲಿ: ಏಳು ಅಂತಸ್ತಿನ ಕಟ್ಟಡದಿಂದ ಜಿಗಿದು 17 ವರ್ಷದ JEE ಆಕಾಂಕ್ಷಿ ಆತ್ಮಹತ್ಯೆ

ಈ ಸಂಬಂಧ ಜಾಮಿಯಾ ನಗರ ಠಾಣೆಯ ಪೊಲೀಸರಿಗೆ ಇಂದು ಬೆಳಗ್ಗೆ 11:25ಕ್ಕೆ ಪಿಸಿಆರ್ ಕರೆ ಬಂದಿದೆ ಎಂದು ಎಎನ್‌ಐ ವರದಿ ಮಾಡಿದೆ.

ನವದೆಹಲಿ: ಜಂಟಿ ಪ್ರವೇಶ ಪರೀಕ್ಷೆ(ಜೆಇಇ)ಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಯುವತಿ ಓಖ್ಲಾ ಮುಖ್ಯ ಮಾರುಕಟ್ಟೆಯಲ್ಲಿರುವ ಏಳು ಅಂತಸ್ತಿನ ಕಟ್ಟಡದ ಮೇಲ್ಛಾವಣಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಈ ಸಂಬಂಧ ಜಾಮಿಯಾ ನಗರ ಠಾಣೆಯ ಪೊಲೀಸರಿಗೆ ಇಂದು ಬೆಳಗ್ಗೆ 11:25ಕ್ಕೆ ಪಿಸಿಆರ್ ಕರೆ ಬಂದಿದೆ ಎಂದು ಎಎನ್‌ಐ ವರದಿ ಮಾಡಿದೆ.

ಇತ್ತೀಚೆಗಷ್ಟೇ 12ನೇ ತರಗತಿ ಪೂರ್ಣಗೊಳಿಸಿದ್ದ ಯುವತಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪರೀಕ್ಷೆಯ ಒತ್ತಡದಿಂದ ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾಳೆ ಎನ್ನಲಾಗಿದೆ.

ಸ್ಥಳೀಯ ಅಧಿಕಾರಿಗಳು ಘಟನೆ ಕುರಿತು ಮತ್ತಷ್ಟು ತನಿಖೆ ನಡೆಸಲು BNSS ಕಾಯಿದೆಯ ಸೆಕ್ಷನ್ 194 ರ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT