ಸಾಂದರ್ಭಿಕ ಚಿತ್ರ 
ದೇಶ

ಹಿಮಾಚಲ ಪ್ರದೇಶ: ಮಂಡಿಯಲ್ಲಿ ಕಣಿವೆಗೆ ಉರುಳಿದ ಕಾರು, ಐವರು ಸಾವು

ಭೀಕರ ಅಪಘಾತದಲ್ಲಿ 16 ವರ್ಷದ ಬಾಲಕ ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ.

ಮಂಡಿ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಚೌಹಾರ್ ಕಣಿವೆಯಲ್ಲಿ ಕಾರೊಂದು ಕಣಿವೆಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ 16 ವರ್ಷದ ಬಾಲಕ ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ.

ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಕಾರು ಮದುವೆ ಸಮಾರಂಭದಿಂದ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಮೃತರಲ್ಲಿ ಒಬ್ಬನನ್ನು 16 ವರ್ಷದ ಬಾಲಕ ಎಂದು ಗುರುತಿಸಲಾಗಿದ್ದು, ಉಳಿದ ನಾಲ್ವರು 20 ರಿಂದ 25 ವರ್ಷ ವಯಸ್ಸಿನವರು ಎಂದು ಮಂಡಿ ಪೊಲೀಸ್ ವರಿಷ್ಠಾಧಿಕಾರಿ ಸಾಕ್ಷಿ ವರ್ಮಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್