ಸಿಆರ್‌ಪಿಎಫ್ ಸಿಬ್ಬಂದಿ TNIE
ದೇಶ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್‌ ಬದಲಿಗೆ CRPF ನಿಯೋಜನೆ!

ತೆಲಂಗಾಣದ ವಾರಂಗಲ್‌ನಿಂದ ಬೆಟಾಲಿಯನ್ ಸಂಖ್ಯೆ 58 ಮತ್ತು ಜಾರ್ಖಂಡ್‌ನ ಲತೇಹರ್‌ನಿಂದ ಬೆಟಾಲಿಯನ್ ಸಂಖ್ಯೆ 112 ಅನ್ನು ಸ್ಥಳಾಂತರಿಸಲಾಗುತ್ತದೆ.

ನವದೆಹಲಿ: ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಕೇಂದ್ರದ ನಿರ್ದೇಶನದಂತೆ ಅಸ್ಸಾಂ ರೈಫಲ್ಸ್ ಘಟಕಗಳ ಜಾಗಕ್ಕೆ ತಲಾ 1,000 ಸಿಬ್ಬಂದಿಯನ್ನೊಳಗೊಂಡ CRPF ಎರಡು ಹೊಸ ಬೆಟಾಲಿಯನ್‌ಗಳನ್ನು ನಿಯೋಜಿಸಲಾಗಿದೆ.

ತೆಲಂಗಾಣದ ವಾರಂಗಲ್‌ನಿಂದ ಬೆಟಾಲಿಯನ್ ಸಂಖ್ಯೆ 58 ಮತ್ತು ಜಾರ್ಖಂಡ್‌ನ ಲತೇಹರ್‌ನಿಂದ ಬೆಟಾಲಿಯನ್ ಸಂಖ್ಯೆ 112 ಅನ್ನು ಸ್ಥಳಾಂತರಿಸಲಾಗುತ್ತದೆ. ಮೊದಲ ಘಟಕವು ಮಣಿಪುರದ ಕಾಂಗ್ವೈ (ಚುರಾಚಂದಪುರ) ದಲ್ಲಿ ತನ್ನ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ ಮತ್ತು ಎರಡನೇ ಘಟಕವು ಇಂಫಾಲ್ ಸುತ್ತಲೂ ಇರಲಿದೆ ಎಂದು CRPF ನ ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರ ಮತ್ತು ಈಶಾನ್ಯದ ಇತರ ಕೆಲವು ಭಾಗಗಳಲ್ಲಿ ಕಾರ್ಯಾಚರಣೆಯ ಕರ್ತವ್ಯಕ್ಕಾಗಿ ಮಣಿಪುರದಿಂದ ಎರಡು ಅಸ್ಸಾಂ ರೈಫಲ್ಸ್ ಬೆಟಾಲಿಯನ್‌ಗಳನ್ನು ಹಿಂತೆಗೆದುಕೊಂಡ ನಂತರ ಸಿಆರ್‌ಪಿಎಫ್ ಬೆಟಾಲಿಯನ್‌ಗಳನ್ನು ಸ್ಥಳಾಂತರಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ